Categories: information

Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿ

ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ  ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.

Spread the love

ಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ  ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.

Thank you for reading this post, don't forget to subscribe!

ಹಾಗೆ ಈಗ ಬೀದರ್ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವಂತ ಸಚಿವರು ಈಗ 2025 ಮತ್ತು 26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿರುವುದರಿಂದ ಈಗ ಹಿಂದಿನ ಮಹಾರಾಷ್ಟ್ರ ಹಾಗು  ಕರ್ನಾಟಕ ಹಲವು ಭಾಗದಲ್ಲಿ ರೈತರ ಬೆಳೆದ ಬೆಳೆಗಳು ಹಾನಿ ಉಂಟಾಗಿದೆ.

ಅಷ್ಟೇ ಅಲ್ಲದೆ ಈಗ ಮಹಾರಾಷ್ಟ್ರದಲ್ಲಿ ಅತಿಯಾದ ಮಳೆಯಿಂದ ನಮ್ಮ ರಾಜ್ಯದ ಕೃಷ್ಣಾ ನದಿ ಹಾಗೂ ಭೀಮಾನದಿ ದಡದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು. ಇದರಿಂದ ಸುಮಾರು ಬೀದರ್ ಜಿಲ್ಲೆಯಲ್ಲಿ ಈಗ ಸಾಕಷ್ಟು ರೈತರ ಬೆಳೆಗಳು ಈಗಾಗಲೇ ಹಾನಿಯಾಗಿದೆ. ಹಾಗಾಗಿ ಈಗ ಶೀಘ್ರದಲ್ಲೇ ಜಿಲ್ಲಾಡಳಿತ ಈ ಬಗ್ಗೆ ಸಮೀಕ್ಷೆ ಪೂರ್ಣಗೊಳಿಸಿದೆ. ಹಾಗೆ ಪರಿಹಾರ ತಂತ್ರಾಂಶವನ್ನು ಈಗ ಬಿಡುಗಡೆ ಮಾಡಿದೆ.

ಈ ಒಂದು ಆಧಾರದ ಮೇಲೆ ಈಗ ಪ್ರತಿಯೊಬ್ಬ ರೈತರಿಗೂ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಅಡಿಯಲ್ಲಿ ಈಗ ಈಗ ಈ ಸರ್ಕಾರಗಳು ಬಿಡುಗಡೆ ಮಾಡಿರುವ ಮಾರ್ಗ ಸೂಚಿ ಅನ್ವಯ ಈಗ ಸುಮಾರು 143 ಕೋಟಿ ರೂಪಾಯಿ ಬೆಳೆ ಪರಿಹಾರದ ಹಣವನ್ನು ವಿತರಣೆ ಮಾಡಲು  ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಅಷ್ಟೇ ಅಲ್ಲದೆ ಈ ಹಿಂದೆ ಅಕ್ಟೋಬರ್ 30ರ ಒಳಗಾಗಿ ಪ್ರತಿಯೊಬ್ಬ ರೈತರ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದರು. ಅದೇ ರೀತಿಯಾಗಿ ಈಗ ರೈತರ ಬೆಳೆ ಪರಿಹಾರ ಬಿಡುಗಡೆ ಮಾಡುವ ಕಾರ್ಯ ಪ್ರಾರಂಭವಾಗಿದ್ದು. ಇನ್ನು ಕೆಲವೇ ದಿನಗಳಲ್ಲಿ ಈಗ ಪ್ರತಿಯೊಬ್ಬ ರೈತರ ಖಾತೆಗಳಿಗೆ ಈ ಒಂದು ಪರಿಹಾರದ ಹಣವು ಬಂದು ಜಮಾ ಆಗುತ್ತದೆ ಎಂದು ಏಕ ಮಾಹಿತಿಯನ್ನು ನೀಡಿದ್ದಾರೆ.

ಬೆಳೆ ಪರಿಹಾರದ ಹಣ ಯಾವಾಗ ಜಮಾ

ಈಗ ನಮ್ಮ ರಾಜ್ಯದ ಮುಖ್ಯಮಂತ್ರಿ ಆದಂತಹ ಸಿದ್ದರಾಮಯ್ಯನವರು ನೀಡುವ ಸ್ಪಷ್ಟ ಮಾಹಿತಿ ಪ್ರಕಾರ ಈಗ ನಮ್ಮ ರಾಜ್ಯ ಸರ್ಕಾರದ ಪ್ರತಿ ಹೆಕ್ಟರಿಗೆ ಈಗ 8,500 ರವರೆಗೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಮುಂದಿನ 15 ದಿನದ ಒಳಗಾಗಿ ಪ್ರತಿಯೊಬ್ಬ ರೈತರ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಈಗ ಸರ್ಕಾರ ಹಾಗು  ಸಿದ್ದರಾಮಯ್ಯನವರಿಗೆ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.

ಅಷ್ಟೇ ಅಲ್ಲದೆ ಈಗ ಈ ಒಂದು ವೇಳೆ ರೈತರಿಗೆ ಯಾವುದೇ ರೀತಿ ತೊಂದರೆ ಅಥವಾ ಬೆಳೆ ಪರಿಹಾರದ ಬಗ್ಗೆ ಮಾಹಿತಿಯನ್ನು ಬೇಕಾದರೆ ಈಗ ನಿಮ್ಮ ಹತ್ತಿರ ಇರುವಂತ ಕೃಷಿ ಇಲಾಖೆ ಅಥವಾ ಗ್ರಾಮ ಲೆಕ್ಕ ಅಧಿಕಾರಿಗಳನ್ನು ಭೇಟಿ ಮಾಡಿ. ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಒಂದು ವೇಳೆ ನಿಮ್ಮ ಅಪ್ಲಿಕೇಶನ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಕೂಡಲೇ ಅವುಗಳನ್ನು ಸರಿಪಡಿಸಿಕೊಂಡು ನೀವು ಕೂಡ ಬೆಳೆ ಪರಿಹಾರ ಹಣವನ್ನು ಪಡೆದುಕೊಳ್ಳಬಹುದು

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago