ಹೀಗೆ ನಿರೀಕ್ಷೆಗಿಂತ ಹೆಚ್ಚಾಗಿ ಸುರಿದ ಮಳೆಗೆ ಹಾನಿಗೆ ಒಳಗಾದ ರಾಜ್ಯಾದ್ಯಂತ 77,389 ಎಕರೆ ಬೆಳೆ ನಷ್ಟವಾಗಿದೆ. ಇದರ ಪರಿಹಾರವಾಗಿ ರಾಜ್ಯ ಸರಕಾರವು ಇದೀಗ ಬೆಳೆ ಹಾನಿಯಾದ ರೈತರಿಗೆ ಪರಿಹಾರ (bele parihara payment) ಹಣವನ್ನು ನೀಡುತ್ತಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ವರ್ಷ ಮುಂಗಾರು ಅಂದಾಜಿಗಿಂತ ಹೆಚ್ಚು ಸುರಿದ ಕಾರಣ ರಾಜ್ಯಾದ್ಯಂತ ಸಾವಿರಾರು ಎಕರೆ ಬೆಳೆ ಹಾನಿಗೆ ಒಳಗಾಗಿದೆ.
Thank you for reading this post, don't forget to subscribe!ಹೀಗೆ ನಿರೀಕ್ಷೆಗಿಂತ ಹೆಚ್ಚಾಗಿ ಸುರಿದ ಮಳೆಗೆ ಹಾನಿಗೆ ಒಳಗಾದ ರಾಜ್ಯಾದ್ಯಂತ 77,389 ಎಕರೆ ಬೆಳೆ ನಷ್ಟವಾಗಿದೆ. ಇದರ ಪರಿಹಾರವಾಗಿ ರಾಜ್ಯ ಸರಕಾರವು ಇದೀಗ ಬೆಳೆ ಹಾನಿಯಾದ ರೈತರಿಗೆ ಪರಿಹಾರ (bele parihara payment) ಹಣವನ್ನು ನೀಡುತ್ತಿದೆ
ಈ ಅಂಕಣದಲ್ಲಿ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ..
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/Pariharahome/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Village wise list emba ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ (2024-25), ಋತು (kharif),ವಿಪತ್ತಿನ ವಿಧವನ್ನು (ಬರ) ಎಂದು ಹಾಕಿ ನಿಮ್ಮ ಜಿಲ್ಲೇ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮದಲ್ಲಿ ಮುಂಗಾರಿನಿಂದ ಬೆಳೆ ಹಾನಿಯಾದ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಈ ಪಟ್ಟಿಯಲ್ಲಿ ನಿಮ್ಮ ಯಾವ ಬೆಳೆಗೆ ಪರಿಹಾರ ಹಣ ಜಮಾ ಮಾಡಲಾಗಿದೆ, ಎಷ್ಟು ಹಣ ಜಮಾ ಮಾಡಲಾಗಿದೆ,ಎಷ್ಟು ಕಂತುಗಳಲ್ಲಿ ಹಣ ಜಮಾ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿರುವ ಮಾಹಿತಿಯನ್ನು ಪಡೆಯಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…