15 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ! ನಿಮ್ಮ ಖಾತೆಗೆ ಹಣ ಜಮಾ ಆಯಿತಾ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ, ನಿಮಗೆಲ್ಲ  ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಮೂರು ನಾಲ್ಕು ದಿನದಿಂದ ನಾವು ಕೇಂದ್ರ ಸರ್ಕಾರದಿಂದ ಇತ್ತೀಚೆಗೆ ಬಿಡುಗಡೆ ಆಗಿರುವ 3,454 ಕೋಟಿ ರುಪಾಯಿ ಬರ ಪರಿಹಾರ ಹಣದ ಬಗ್ಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದೇವೆ. ಈ ಕುರಿತಂತೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದ್ದು, ಅದರ ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ, ನಿಮಗೆಲ್ಲ  ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಮೂರು ನಾಲ್ಕು ದಿನದಿಂದ ನಾವು ಕೇಂದ್ರ ಸರ್ಕಾರದಿಂದ ಇತ್ತೀಚೆಗೆ ಬಿಡುಗಡೆ ಆಗಿರುವ 3,454 ಕೋಟಿ ರುಪಾಯಿ ಬರ ಪರಿಹಾರ ಹಣದ ಬಗ್ಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದೇವೆ. ಈ ಕುರಿತಂತೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದ್ದು, ಅದರ ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ : ಬೆಳೆಹಾನಿ ತಿರಸ್ಕೃತ ಪಟ್ಟಿ ಬಿಡುಗಡೆ, ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ ನೋಡಿ!

ಇತ್ತೀಚೆಗಷ್ಟೇ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ಒಟ್ಟು 3,454 ಕೋಟಿ ರೂಪಾಯಿಯನ್ನು ಬರ ಪರಿಹಾರವಾಗಿ ರಾಜ್ಯಕ್ಕೆ ನೀಡಿದ್ದು, ಸದ್ಯ ಕೇಂದ್ರ ಸರ್ಕಾರದಿಂದ ಆ ಹಣವನ್ನು ಯಾವುದಕ್ಕೆ ಮೀಸಲು ಇಡಬೇಕು ಎಂಬುದರ ಬಗ್ಗೆ ನಿರ್ದೇಶನ ಬಂದಿಲ್ಲ. ಆದ್ದರಿಂದ ಈ ಒಟ್ಟೂ ಹಣವನ್ನು ಕಳೆದ ವರ್ಷ ಬರದಿಂದ ತತ್ತರಿಸಿರುವ ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಮೊನ್ನೆಯಷ್ಟೇ ಕೃಷಿ ಸಚಿವರಾದ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದರು.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಅದರಂತೆ ಅನರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇದೀಗ ಕೇಂದ್ರ ಸರ್ಕಾರದ ಅನುದಾನವನ್ನು ಮೊದಲ ಹಂತದಲ್ಲಿ ನಿನ್ನೆ 15 ಲಕ್ಷ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಉಳಿದ ರೈತರಿಗೆ ಮುಂದಿನ  2-3 ದಿನಗಳಲ್ಲಿ ಬರ ಪರಿಹಾರ ಹಣ ಜಮಾ ಮಾಡಲಾಗುತ್ತದೆ. ಒಟ್ಟಿನಲ್ಲಿ ರಾಜ್ಯದಲ್ಲಿ 2 ನೇ ಹಂತದ ಮತದಾನದ ಮುಂಚೆಯೇ ಎಲ್ಲಾ 34 ಲಕ್ಷ ಅರ್ಹ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಓದುಗರಲ್ಲಿ ವಿನಂತಿ :

ಸ್ನೇಹಿತರಿಗೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್  allow ಮಾಡಿಕೊಳ್ಳಿ. ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago