ಆತ್ಮೀಯ ರೈತ ಬಾಂಧವರೇ, ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಮೂರು ನಾಲ್ಕು ದಿನದಿಂದ ನಾವು ಕೇಂದ್ರ ಸರ್ಕಾರದಿಂದ ಇತ್ತೀಚೆಗೆ ಬಿಡುಗಡೆ ಆಗಿರುವ 3,454 ಕೋಟಿ ರುಪಾಯಿ ಬರ ಪರಿಹಾರ ಹಣದ ಬಗ್ಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದೇವೆ. ಈ ಕುರಿತಂತೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದ್ದು, ಅದರ ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ, ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಮೂರು ನಾಲ್ಕು ದಿನದಿಂದ ನಾವು ಕೇಂದ್ರ ಸರ್ಕಾರದಿಂದ ಇತ್ತೀಚೆಗೆ ಬಿಡುಗಡೆ ಆಗಿರುವ 3,454 ಕೋಟಿ ರುಪಾಯಿ ಬರ ಪರಿಹಾರ ಹಣದ ಬಗ್ಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದೇವೆ. ಈ ಕುರಿತಂತೆ ಮತ್ತೊಂದು ಮಹತ್ವದ ಮಾಹಿತಿ ಹೊರಬಿದ್ದಿದ್ದು, ಅದರ ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ : ಬೆಳೆಹಾನಿ ತಿರಸ್ಕೃತ ಪಟ್ಟಿ ಬಿಡುಗಡೆ, ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ ನೋಡಿ!
ಇತ್ತೀಚೆಗಷ್ಟೇ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ಒಟ್ಟು 3,454 ಕೋಟಿ ರೂಪಾಯಿಯನ್ನು ಬರ ಪರಿಹಾರವಾಗಿ ರಾಜ್ಯಕ್ಕೆ ನೀಡಿದ್ದು, ಸದ್ಯ ಕೇಂದ್ರ ಸರ್ಕಾರದಿಂದ ಆ ಹಣವನ್ನು ಯಾವುದಕ್ಕೆ ಮೀಸಲು ಇಡಬೇಕು ಎಂಬುದರ ಬಗ್ಗೆ ನಿರ್ದೇಶನ ಬಂದಿಲ್ಲ. ಆದ್ದರಿಂದ ಈ ಒಟ್ಟೂ ಹಣವನ್ನು ಕಳೆದ ವರ್ಷ ಬರದಿಂದ ತತ್ತರಿಸಿರುವ ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಮೊನ್ನೆಯಷ್ಟೇ ಕೃಷಿ ಸಚಿವರಾದ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದರು.
ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅದರಂತೆ ಅನರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇದೀಗ ಕೇಂದ್ರ ಸರ್ಕಾರದ ಅನುದಾನವನ್ನು ಮೊದಲ ಹಂತದಲ್ಲಿ ನಿನ್ನೆ 15 ಲಕ್ಷ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಉಳಿದ ರೈತರಿಗೆ ಮುಂದಿನ 2-3 ದಿನಗಳಲ್ಲಿ ಬರ ಪರಿಹಾರ ಹಣ ಜಮಾ ಮಾಡಲಾಗುತ್ತದೆ. ಒಟ್ಟಿನಲ್ಲಿ ರಾಜ್ಯದಲ್ಲಿ 2 ನೇ ಹಂತದ ಮತದಾನದ ಮುಂಚೆಯೇ ಎಲ್ಲಾ 34 ಲಕ್ಷ ಅರ್ಹ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಸ್ನೇಹಿತರಿಗೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ allow ಮಾಡಿಕೊಳ್ಳಿ. ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…