ಆತ್ಮೀಯ ರೈತರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸ್ತುತ ವರ್ಷದಲ್ಲಿ ಅತಿಯಾಗಿ ಮಳೆಯಿಂದಾಗಿ ಹಲವು ರೈತರ ಬೆಳೆಗಳು ಜಲಾವೃತಗೊಂಡು ನಾಶವಾಗಿವೆ.
ಆತ್ಮೀಯ ರೈತರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸ್ತುತ ವರ್ಷದಲ್ಲಿ ಅತಿಯಾಗಿ ಮಳೆಯಿಂದಾಗಿ ಹಲವು ರೈತರ ಬೆಳೆಗಳು ಜಲಾವೃತಗೊಂಡು ನಾಶವಾಗಿವೆ.
Thank you for reading this post, don't forget to subscribe!ಇಂತಹ ರೈತರಿಗೆ ಮುಂದಿನ ಒಂದು ವಾರದಲ್ಲಿ ಎಲ್ಲಾ ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣ ಜಮಾ ಮಾಡಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಬರಗಾಲ ಕಾರಣದಿಂದ ಸಾಕಷ್ಟು ರೈತರ ಬೆಳೆ ಹಾನಿಯಾಗಿದ್ದವು. ಅಂತಹ ರೈತರಿಗೆ ಕಳೆದ ಜೂನೆಕ್ಟಿಂಗಳಲ್ಲಿ ರಾಜ್ಯ ಸರ್ಕಾರ ಪರಿಹಾರ ಹಣ ಜಮಾ ಮಾಡಿತ್ತು
ಇದೀಗ ಈ ವರ್ಷವೂ ನಿರಂತರ ಮಳೆಯಿಂದಾಗಿ ಹಲವು ರೈತರ ಬೆಳೆಗಳು ಹಾನಿಗೊಳಗಾಗಿವೆ. ಈ ಕಾರಣದಿಂದ ರೈತರ ಕಂಗೆಟ್ಟಿದ್ದು ಆರ್ಥಿಕ ಧನ ಸಹಾಯಕ್ಕಾಗಿ ಸರ್ಕಾರದ ಮೊರೆ ಹೋಗಿದ್ದಾರೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ…
ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…