ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರ ಈ ಸಾಲಿನ ಮುಂಗಾರು ಬೆಳೆಗಳು ಹಾನಿಗೊಳಗಾಗಿವೆ. ಇಂತಹ ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಇದೀಗ ಬೆಳೆ ಹಾನಿಯಾದ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮುಂಗಾರು ಮಳೆ ಭಾರತದ ಪಾಲಿಗೆ ಒಂದು ವರದಾನವಾಗಿದ್ದರೆ ಇನ್ನೊಂದು ಕಡೆ ಶಾಪವೂ ಆಗಿದೆ.
Thank you for reading this post, don't forget to subscribe!ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾದ ಕಾರಣ ರೈತರ ಈ ಸಾಲಿನ ಮುಂಗಾರು ಬೆಳೆಗಳು ಹಾನಿಗೊಳಗಾಗಿವೆ. ಇಂತಹ ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಇದೀಗ ಬೆಳೆ ಹಾನಿಯಾದ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಈ ಸಾಲಿನ ಬೆಳೆ ಪರಿಹಾರ ಹಣ ಮುಂದಿನ ಒಂದು ವಾರದಲ್ಲಿ ಜಮಾ ಆಗಲಿದೆ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.
ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Payment Success Cases ಆಯ್ಕೆ ಮಾಡಿ Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಪಟ್ಟಿ ತೆರೆದುಕೊಳ್ಳುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಈ ವರ್ಷದ ಬೆಳೆ ಹಾನಿ ಹಣ ಜಮಾ ಆಗುತ್ತದೆ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಈ ಸಾಲಿನ ಮುಂಗಾರು ಬೆಳೆ ಹಾನಿ ಹಣ ಜಮಾ ಆಗುವುದಿಲ್ಲ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…