ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ಅನುದಾನವಾಗಿ ನೀಡಿತ್ತು. ಆ ಹಣವನ್ನು ರಾಜ್ಯ ಸರ್ಕಾರ ಅರ್ಹ 34 ಲಕ್ಷ ರೈತರ ಖಾತೆಗೆ ಈಗಾಗಲೇ ಜಮಾ ಮಾಡಿದೆ. ಹೀಗೆ ಜಮಾ ಆಗಿರುವ ಹಣವನ್ನು ಇಲ್ಲಿಯವರೆಗೆ ಮೊಬೈಲ್ ನಲ್ಲಿ ಆನ್ಲೈನ್ ನಲ್ಲಿ ನೋಡುವ ಬಗ್ಗೆ ನಾವು ಈ ಹಿಂದೆ ನಿಮಗೆ ಸಾಕಷ್ಟು ಅಂಕಣಗಳ ಮೂಲಕ ತಿಳಿಸಿದ್ದೇವೆ.
Thank you for reading this post, don't forget to subscribe!ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ
ಇದೀಗ ಬರ ಪರಿಹಾರ ಹಣದ ಲಾಭಾರ್ಥಿಗಳ ಪಟ್ಟಿಯನ್ನು ಎಲ್ಲಾ ಪಂಚಾಯ್ತಿಗಳಲ್ಲಿ ಪ್ರಕಟ ಮಾಡಲು ರಾಜ್ಯ ಸರ್ಕಾರ ಸೂಚಿಸಿದ್ದು , ಅದರ ಅಡಿಯಲ್ಲಿ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ರೈತರ ಹೆಸರನ್ನು ಪ್ರಕಟ ಮಾಡುವ ಹೊಣೆಯನ್ನು ಹೊಂದಿವೆ. ಗ್ರಾಮ ಪಂಚಾಯತಿ ಪ್ರಕಟಿಸಿರುವ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಇವತ್ತಿನ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ನಿಮ್ಮ ಹೆಸರು ಇದೆಯಾ ಎಂದು ಹೀಗೆ ಚೆಕ್ ಮಾಡಿ:
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service89/PaymentDetailsReport.aspx
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಋತು ವಿಧ, ವರ್ಷ , ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಮಾಹಿತಿಯನ್ನು ಹಾಕಿ Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮ ಪಂಚಾಯತಿ ಪ್ರಕಟಿಸಿರುವ ಪಟ್ಟಿ ಕಾಣುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಇರದಿದ್ದರೆ ಪಂಚಾಯತಿಯಲ್ಲಿ ಕೇಳಿ ಮಾಹಿತಿ ಪಡೆಯಿರಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M