ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಈ ಹಣವನ್ನು ರಾಜ್ಯ ಸರ್ಕಾರ ಹಂತ ಹಂತವಾಗಿ ರೈತರ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ಎಲ್ಲಾ ಅರ್ಹ ರೈತರ ಖಾತೆಗೆ 2 ನೇ ಕಂತಿನ ಹಣ ಜಮಾ ಮಾಡಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಈ ಹಣವನ್ನು ರಾಜ್ಯ ಸರ್ಕಾರ ಹಂತ ಹಂತವಾಗಿ ರೈತರ ಖಾತೆಗೆ ಜಮಾ ಮಾಡುತ್ತಿದೆ. ಇದೀಗ ಎಲ್ಲಾ ಅರ್ಹ ರೈತರ ಖಾತೆಗೆ 2 ನೇ ಕಂತಿನ ಹಣ ಜಮಾ ಮಾಡಿದೆ.
Thank you for reading this post, don't forget to subscribe!ಇದೀಗ ರಾಜ್ಯ ಸರ್ಕಾರ ತಮ್ಮದೇ ಆದ ಅನುದಾನ ಕೊಡಲು ಮುಂದಾಗಿದೆ. ನಿನ್ನೆ ಅಂದರೆ ದಿನಾಂಕ ಸೆಪ್ಟೆಂಬರ್ 30 ರಂದು ಸಿದ್ದರಾಮಯ್ಯ ಅವರು ಎಲ್ಲಲ್ಲಿ ಬೆಳೆ ಹಾನಿ ಆಗಿದೆ ಅವರಿಗೆ ಎಕರೆಗೆ 17,000 ರೂಪಾಯಿ ಘೋಷಣೆ ಮಾಡಿದ್ದಾರೆ .
ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !
ಇವತ್ತಿನ ಅಂಕಣದಲ್ಲಿ ನೀವು ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಬರ ಪರಿಹಾರ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.
ಇದನ್ನೂ ಓದಿ: ಬೆಳೆ ಪರಿಹಾರ: ನಿಮ್ಮ ಪಹಣಿ ಪತ್ರ (ಉತಾರಿ) ಕ್ಕೆ ಮೊಬೈಲ್ ನಲ್ಲೇ ಆಧಾರ್ ಲಿಂಕ್ ಮಾಡಿ! ಲಿಂಕ್ ಮಾಡಲು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://parihara.karnataka.gov.in/service92/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಕೆಳಗೆ ತೋರಿಸಿದಂತೆ ತುಂಬಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅಲ್ಲಿ ನೀವು ಆಧಾರ ಕಾರ್ಡ ನಂಬರ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ-4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಹೆಸರಿನ ಎಡ ಭಾಗದಲ್ಲಿ ಇರುವ ವೃತ್ತಾಕಾರ ಗುರುತಿನ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ನಿಮ್ಮ ಖಾತೆಗೆ ಇಲ್ಲಿಯವರೆಗೆ ಒಟ್ಟು ಎಷ್ಟು ಕಂತಿನ ಹಣ ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಮತ್ತು ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಖಾತೆಗೆ ಇಲ್ಲಿಯವರೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು.
ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…