ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಇದೀಗ ರಾಜ್ಯ ಸರ್ಕಾರವು ಹಣ ಜಮಾ ಆಗದೇ ಇದ್ದ ರೈತರಿಗೆ 3 ನೇ ಕಂತಿನ ರೂಪದಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆಧಾರ್ ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service92/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ,ಋತು, ವಿಪತ್ತಿನ ವಿಧ ಆಯ್ಕೆ ಮಾಡಿ. ನಂತರ Get Data ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ನೀವು ಅಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: PM Kisan: 17 ನೇ ಕಂತಿನ ಹಣಕ್ಕೆ  ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನೀವು ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಬಹಳಷ್ಟು ಹೆಸರುಗಳು ಕಾಣುತ್ತವೆ. ಇದರಲ್ಲಿ ನಿಮ್ಮ ಹೆಸರನ್ನು ಸರ್ಚ್ ಬಾರ್ ನಲ್ಲಿ ಹುಡುಕಿ.

ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನಿಮ್ಮ ಹೆಸರಿನ ಎಡ ಭಾಗದಲ್ಲಿ ಬಿಳಿ ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ರೈತರೇ ನಿಮಗೆ ಬೆಳೆ ಪರಿಹಾರ ಹಣ ಬಂದಿಲ್ಲವೇ? ಹಾಗಾದರೆ ತಪ್ಪದೇ ಮೊದಲು ಈ ಕೆಲಸ ಮಾಡಿ… ಹಣ ಬರುತ್ತೆ!

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago