ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು.
Thank you for reading this post, don't forget to subscribe!ಇದೀಗ ರಾಜ್ಯ ಸರ್ಕಾರ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಕಳೆದ ತಿಂಗಳು ನೀಡಿದ್ದ ಬರ ಪರಿಹಾರ ಹಣದ ಜೊತೆಗೆ ಹೆಚ್ಚುವರಿ 3,000 ರೂಪಾಯಿ ಹಣ ಜಮಾ ಮಾಡಿದೆ.
ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಬಂದ ಅನುದಾನದಲ್ಲಿ ಬಾಕಿ ಉಳಿದಿರುವ 1000 ಕೋಟಿ ಜೊತೆಗೆ ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 272 ಕೋಟಿ ರೂಪಾಯಿಯನ್ನು ಸೇರಿಸಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ 17.09 ಲಕ್ಷ ರೈತರ ಖಾತೆಗೆ ನೇರವಾಗಿ ತಲಾ 3,000 ಹಣ ಜಮಾ ಮಾಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 17 ನೇ ಕಂತಿನ ಹಣ ಬಿಡುಗಡೆ ! ನಿಮ್ಮ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !
ನಿಮ್ಮ ಖಾತೆಗೆ ಹೆಚ್ಚುವರಿ ಬರ ಪರಿಹಾರ ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ. ಇದೇ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service89/PaymentDetailsReport.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮೊದಲು ವರ್ಷ , ಋತು ಮತ್ತು ವಿಪತ್ತಿನ ವಿಧವನ್ನು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮದಲ್ಲಿ ಯಾರೆಲ್ಲ ರೈತರಿಗೆ ಹೆಚ್ಚುವರಿ ಪರಿಹಾರವಾಗಿ 3,000 ಹಣ ಜಮಾ ಆಗಿದೆ ಅವರ ಪಟ್ಟಿ ಕಾಣಿಸುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಿ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಇನ್ನೂ ಹಣ ಜಮಾ ಆಗಿಲ್ಲ ಎಂದು ಅರ್ಥ.
ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ವಿಷೇಶ ಸೂಚನೆ: ಒಂದು ವೇಳೆ ನಿಮ್ಮ ಖಾತೆಗೆ ಹೆಚ್ಚುವರಿ ಹಣ ಜಮಾ ಆಗಿಲ್ಲದಿದ್ದರೆ, 2 ದಿನ ಕಾಯಿರಿ. ಏಕೆಂದರೆ ಹಣ ಜಮಾ ಮಾಡುವ ಕೆಲಸ ಇದೀಗ ಆರಂಭವಾಗಿದ್ದು, 2-3 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಹಣ ಜಮಾ ಆಗುತ್ತದೆ. ಅಷ್ಟೂ ಮೀರಿ ನಿಮಗೆ ಹಣ ಜಮಾ ಆಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…