ಆತ್ಮೀಯ ರೈತ ಬಾಂಧವರೇ ತಮಗೆಲ್ಲೇಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ತಮಗೆಲ್ಲ ತಿಳಿದಿರುವಂತೆ ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಾಡಿಕೆಗಿಂತ ಕಡಿಮೆ ಮಳೆಯಾದ ಕಾರಣ ಎಲ್ಲ ಬೆಳೆಗಳು ನಷ್ಟವಾಗಿದ್ದವು.
Thank you for reading this post, don't forget to subscribe!ಅದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಸರ್ಕಾರವು ಬೆಳೆಹಾನಿಯಾದ ಪ್ರತಿ ರೈತರ ಖಾತೆಗೆ ನೇರವಾಗಿ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡುವ ಕ್ರಮವನ್ನು ತೆಗೆದುಕೊಂಡಿದ್ದಾರೆ. ಅದರಂತೆ ಈಗಾಗಲೇ ಮೂರು ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ.
ಇದನ್ನೂ ಓದಿ: ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅಲ್ಲದೇ ರಾಜ್ಯ ಸರಕಾರ ಹೆಚ್ಚುವರಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ ಅನುದಾನ ಅಲ್ಲದೇ ರಾಜ್ಯ ಸರ್ಕಾರದ ಬೊಕ್ಕಸದಿಂದ 500 ಕೋಟಿ ರೂಪಾಯಿ ವೆಚ್ಚದಲ್ಲಿ ರೈತರಿಗೆ ಹೆಚ್ಚುವರಿ ಪರಿಹಾರ ಹಣ ಜಮಾ ಮಾಡುತ್ತಿದೆ.
ಇದೀಗ ರಾಜ್ಯ ಸರ್ಕಾರದ ಕಂದಾಯ ಇಲಾಖೆ ಬರ ಪರಿಹಾರ ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ.ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: ಸಬ್ಸಿಡಿ ಸಾಲ: ರೈತರಿಗೆ ನೀಡುವ ಸಬ್ಸಿಡಿ ಹೆಚ್ಚಿಸಲು ಮುಂದಾದ ಸರ್ಕಾರ! ಅನುದಾನ ಕೂಡ ಏರಿಕೆ ಮಾಡುವ ಸುಳಿವು ನೀಡಿದ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ!
ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಕಂದಾಯ ಇಲಾಖೆಯ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ .
https://parihara.karnataka.gov.in/service89/PaymentDetailsReport.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ, ಋತು, ಬೆಳೆ ವಿಧ ಹಾಕಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ ಅದರ ಕೆಳಗೆ ಕಾಣುವ ಕೆಂಪು ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಗ್ರಾಮದಲ್ಲಿ ಯಾವ ರೈತರಿಗೆ ಇಲ್ಲಿಯವರೆಗೂ ಹಣ ಜಮಾ ಆಗಿಲ್ಲ ಎಂಬ ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗುವುದಿಲ್ಲ. ಆದ್ದರಿಂದ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ ಏನು ಸಮಸ್ಯೆ ಆಗಿದೆ ಎಂದು ಪರಿಶೀಲಿಸಿ.
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
- Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
- ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ, ಹಣ ಮತ್ತು ಶ್ರಮ ಉಳಿಸುವ ಕರ್ನಾಟಕ ಸರ್ಕಾರದ ಡಿಜಿಟಲ್ ಸೇವೆಗಳ ಸಂಪೂರ್ಣ ಮಾಹಿತಿ ಇಲ್ಲಿ.
- ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ ಕುಳಿತು ನೀವು ನಿಮ್ಮ ಹಳೆಯ ಪಹಣಿ ಪತ್ರ ಡೌನ್ಲೋಡ್ ಮಾಡಿ ನೋಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
- ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ರೈತರು ಯಾವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. 🌧️🌾
- ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ಮೊಬೈಲ್ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಮನೆಯಲ್ಲೇ ಕುಳಿತು ಸುಲಭವಾಗಿ ಖಾತಾ ವರ್ಗಾವಣೆ ಮಾಡಿ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
- ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಮತ್ತು ಯಾರ ಹೆಸರಿಗೆ ಎಷ್ಟು ಸಾಲವಿದೆ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
- ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು 21 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.
- 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಲಿದೆ : ಇಲ್ಲಿದೆ ಮಾಹಿತಿಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯ ಮೂಲಕ ರೈತರು ಸುಲಭವಾಗಿ ಕೃಷಿ ಚಟುವಟಿಕೆಗಳಿಗೆ ಹಣಕಾಸು ಸಹಾಯ ಪಡೆಯಬಹುದು. ಅರ್ಹತೆ, ಸಾಲದ ಮೊತ್ತ ಮತ್ತು ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ. 🌾💰
- ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮಗೆ ಜಮೆಯಾಗುವುದೇ ಇಲ್ಲೇ ಚೆಕ್ ಮಾಡಿಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan Mantri Kisan Samman Nidhi ಯೋಜನೆಯ ಲಾಭಾರ್ಥಿಗಳು ತಮ್ಮ ಬೆನಿಫಿಶಿಯರಿ ಸ್ಟೇಟಸ್ ಮತ್ತು ಪೇಮೆಂಟ್ ವಿವರಗಳನ್ನು ಸರಳವಾಗಿ ಹೇಗೆ ಪರಿಶೀಲಿಸಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. 🚜💰










