ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ.

Thank you for reading this post, don't forget to subscribe!

ಅಲ್ಲದೇ ರಾಜ್ಯ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿಯಾಗಿ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಪ್ರತಿ ರೈತರಿಗೆ ತಲಾ ₹3,000 ನಂತೆ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಿತ್ತು. ಹಾಗಾಗಿ ರೈತರಿಗೆ ಈ ಬಾರಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ 3 ಕಂತುಗಳಲ್ಲಿ ಹಣ ಜಮಾ ಆಗಿದೆ.

ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !

ಇವತ್ತಿನ ಅಂಕಣದಲ್ಲಿ ನೀವು  ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಇಲ್ಲಿಯವರೆಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.

ಇದನ್ನೂ ಓದಿ: ಬೆಳೆ ಪರಿಹಾರ: ನಿಮ್ಮ ಪಹಣಿ ಪತ್ರ (ಉತಾರಿ) ಕ್ಕೆ ಮೊಬೈಲ್ ನಲ್ಲೇ ಆಧಾರ್ ಲಿಂಕ್ ಮಾಡಿ! ಲಿಂಕ್ ಮಾಡಲು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಬೆಳೆ ಪರಿಹಾರ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

https://parihara.karnataka.gov.in/service92/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಕೆಳಗೆ ತೋರಿಸಿದಂತೆ ತುಂಬಿ.

Bele parihara

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅಲ್ಲಿ ನೀವು ಆಧಾರ ಕಾರ್ಡ ನಂಬರ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

Bara parihara payment status

ಹಂತ-4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, Fetch ಮೇಲೆ ಕ್ಲಿಕ್ ಮಾಡಿ.

Bara parihara list karnataka

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಹೆಸರಿನ ಎಡ ಭಾಗದಲ್ಲಿ ಇರುವ ವೃತ್ತಾಕಾರ ಗುರುತಿನ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ನಿಮ್ಮ ಖಾತೆಗೆ ಇಲ್ಲಿಯವರೆಗೆ ಒಟ್ಟು ಎಷ್ಟು ಕಂತಿನ ಹಣ ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಮತ್ತು ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.

Bara parihara hana check

ಈ ರೀತಿಯಾಗಿ ನೀವು ನಿಮ್ಮ ಖಾತೆಗೆ ಇಲ್ಲಿಯವರೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಹಾಗೂ ನಿಮಗೆ ಯಾವ ಕಂತಿನಲ್ಲಿ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿಯೂ ಸಿಗುತ್ತದೆ.

ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago

ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು…

55 years ago