ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ.

Thank you for reading this post, don't forget to subscribe!

ಅಲ್ಲದೇ ರಾಜ್ಯ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿಯಾಗಿ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಪ್ರತಿ ರೈತರಿಗೆ ತಲಾ ₹3,000 ನಂತೆ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡಿತ್ತು. ಹಾಗಾಗಿ ರೈತರಿಗೆ ಈ ಬಾರಿ ರಾಜ್ಯ ಸರ್ಕಾರದಿಂದ ಬೆಳೆ ಹಾನಿ ಪರಿಹಾರ 3 ಕಂತುಗಳಲ್ಲಿ ಹಣ ಜಮಾ ಆಗಿದೆ.

ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !

ಇವತ್ತಿನ ಅಂಕಣದಲ್ಲಿ ನೀವು  ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಇಲ್ಲಿಯವರೆಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.

ಇದನ್ನೂ ಓದಿ: ಬೆಳೆ ಪರಿಹಾರ: ನಿಮ್ಮ ಪಹಣಿ ಪತ್ರ (ಉತಾರಿ) ಕ್ಕೆ ಮೊಬೈಲ್ ನಲ್ಲೇ ಆಧಾರ್ ಲಿಂಕ್ ಮಾಡಿ! ಲಿಂಕ್ ಮಾಡಲು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಬೆಳೆ ಪರಿಹಾರ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

https://parihara.karnataka.gov.in/service92/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಕೆಳಗೆ ತೋರಿಸಿದಂತೆ ತುಂಬಿ.

Bele parihara

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅಲ್ಲಿ ನೀವು ಆಧಾರ ಕಾರ್ಡ ನಂಬರ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

Bara parihara payment status

ಹಂತ-4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, Fetch ಮೇಲೆ ಕ್ಲಿಕ್ ಮಾಡಿ.

Bara parihara list karnataka

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಹೆಸರಿನ ಎಡ ಭಾಗದಲ್ಲಿ ಇರುವ ವೃತ್ತಾಕಾರ ಗುರುತಿನ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಕೆಳಗೆ ನಿಮ್ಮ ಖಾತೆಗೆ ಇಲ್ಲಿಯವರೆಗೆ ಒಟ್ಟು ಎಷ್ಟು ಕಂತಿನ ಹಣ ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಮತ್ತು ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.

Bara parihara hana check

ಈ ರೀತಿಯಾಗಿ ನೀವು ನಿಮ್ಮ ಖಾತೆಗೆ ಇಲ್ಲಿಯವರೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಬಹುದು. ಹಾಗೂ ನಿಮಗೆ ಯಾವ ಕಂತಿನಲ್ಲಿ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿಯೂ ಸಿಗುತ್ತದೆ.

ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago