ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನಿಮಗೆಲ್ಲ ತಿಳಿದಿರುವಂತೆ ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದ್ದರಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಬೆಳೆ ಪರಿಹಾರ ಹಣವನ್ನು ಜಮಾ ಮಾಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ನಿಮಗೆಲ್ಲ ತಿಳಿದಿರುವಂತೆ ರಾಜ್ಯ ಸರ್ಕಾರವು ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾಗಿದ್ದರಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಬೆಳೆ ಪರಿಹಾರ ಹಣವನ್ನು ಜಮಾ ಮಾಡಿದೆ.
Thank you for reading this post, don't forget to subscribe!ಇದಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ 18,000 ಕೋಟಿ ಅನುದಾನ ಬೇಡಿಕೆ ಇಟ್ಟಿತ್ತು.ಆದರೆ ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರ 3 ಕಂತುಗಳಲ್ಲಿ ಈ ಹಣವನ್ನು ಪ್ರತಿಯೊಬ್ಬ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ.
ಇದೀಗ ರಾಜ್ಯ ಸರ್ಕಾರವು ಇಲ್ಲಿಯವರೆಗೆ ಯಾವ ಯಾವ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ.
ಹಾಗೆಯೇ ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ ನೀವೇನು ಮಾಡಬೇಕು, ಯಾರಿಗೆ ಭೇಟಿ ಮಾಡಬೇಕು ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಕೆಳಗೆ ತೋರಿಸಿದಂತೆ ವರ್ಷ, ಋತು,ವಿಪತ್ತಿನ ವಿಧವನ್ನು ಆಯ್ಕೆ ಮಾಡಿ, ನಂತರ ಕೆಳಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಟ್ಟಿ ಡೌನ್ಲೋಡ್ ಆಗಿದ್ದು ಕಾಣುತ್ತದೆ. ಅಲ್ಲಿ ನಿಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ಯಾವ ಯಾವ ರೈತರಿಗೆ ಬರ ಪರಿಹಾರ ಹಣ ಜಮಾ ಆಗಿದೆ ಅವರ ಹೆಸರು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ರೈತ ಮಿತ್ರರೇ, ನಿಮಗೆ ಮೇಲೆ ತಿಳಿಸಿದಂತೆ ಬರ ಪರಿಹಾರ ಹಣ ಜಮಾ ಆಗಿರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೀವು ನಿಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ನಿಮ್ಮ ಬರ ಪರಿಹಾರ ಹಣದ ಬಗ್ಗೆ ಪರಿಶೀಲಿಸಿ.
ಏಕೆಂದರೆ ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ಹಣ ಜಮಾ ಮಾಡಲು ಅರ್ಹ ರೈತರ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯತಿಗೆ ವಹಿಸಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಯಾಕಿಲ್ಲ ಎಂದು ನೀವು ಅವರನ್ನು ಭೇಟಿಯಾಗಿ ವಿಚಾರಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…