ಬೆಳೆ ಪರಿಹಾರ: 2ನೇ ಕಂತು ಹಣ ಜಮಾ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ಮೊದಲ ಕಂತಿನ ರೂಪದಲ್ಲಿ 2,000 ರೂಪಾಯಿ ಹಣವನ್ನು ನೇರವಾಗಿ ಜಮಾ ಮಾಡಿತ್ತು.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ಮೊದಲ ಕಂತಿನ ರೂಪದಲ್ಲಿ 2,000 ರೂಪಾಯಿ ಹಣವನ್ನು ನೇರವಾಗಿ ಜಮಾ ಮಾಡಿತ್ತು.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ!

ಇದೀಗ 2 ನೇ ಕಂತಿನ ರೂಪದಲ್ಲಿ 6,670 ರೂಪಾಯಿಯನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ನಿಮ್ಮ ಖಾತೆಗೆ ಹಣ ಜಮಾ ಆಗಿದಿಯೋ ಅಥವಾ ಇಲ್ಲವೊ ಎಂಬುದನ್ನು ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ತಪ್ಪದೇ ಓದಿರಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ನನ್ನ ಖಾತೆಗೆ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://play.google.com/store/apps/details?id=com.dbtkarnataka

ಹಂತ -2) ನಂತರ  ನೀವು ಕರ್ನಾಟಕ ಸರಕಾರದ ಅಧಿಕೃತ ಆ್ಯಪ್ DBT Karnataka ಆ್ಯಪ್ ಅನ್ನು ಪ್ಲೇಸ್ಟೋರ ನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

ಹಂತ -3) ನಂತರ  ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ, Get OTP ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಂತ -4) ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಹಾಕಿ, Verify OTP ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನೀವು ನಿಮ್ಮ ಇಷ್ಟದ 4 ಸಂಖ್ಯೆಯ MPIN ರಚಿಸಿ ಅದನ್ನು ಮತ್ತೊಮ್ಮೆ confiem MPIN ಜಾಗದಲ್ಲಿ ಹಾಕಿ Submit ಮೇಲೆ ಕ್ಲಿಕ್ ಮಾಡಿ.

ಹಂತ -6) ನಂತರ ಅಲ್ಲಿ ನೀವು Payment Status ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಂತ -7) ನಂತರ  ಅಲ್ಲಿ ನೀವು Input Subsidy for crop loss ಮೇಲೆ ಕ್ಲಿಕ್ ಮಾಡಿ.

ಹಂತ -8) ನಂತರ ನಿಮಗೆ  ನಿಮ್ಮ ಖಾತೆಗೆ ಜಮಾ ಆಗಿರುವ ಹಣದ ವಿವರಗಳು ಕಾಣಿಸುತ್ತದೆ.

ಹಂತ -9) ಅದೇ ರೀತಿ ನೀವು ನಿಮ್ಮ ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ಎಂಬುದನ್ನ ಚೆಕ್ ಮಾಡಲು ಮೆನು ಅಲ್ಲಿ Seeding Status of Adhar in Bank Account ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಹಂತ -10) ನಂತರ ನಿಮಗೆ ನಿಮ್ಮ ಬ್ಯಾಂಕ್ ಖಾತೆಯ ವಿವರ ಮತ್ತು ಅದರ seeding status ಕಾಣಿಸುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಬೆಳೆ ಪರಿಹಾರ ಹಣ ಜಮಾ ಆಗಿರುವುದನ್ನ ಚೆಕ್ ಮಾಡಬಹುದಾಗಿದೆ.

ಇದನ್ನೂ ಓದಿ: ಬರ ಪರಿಹಾರ: ಗ್ರಾಮ ಪಂಚಾಯತಿ ಪ್ರಕಟಿಸಿರುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ !

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago