ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖವಾದ ಕಾರಣ ಎಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗದೇ ಇರುವುದು.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವನ್ನು ಅರ್ಹ ಫಲಾನುಭವಿಗಳಿಗೆ ನೇರವಾಗಿ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖವಾದ ಕಾರಣ ಎಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗದೇ ಇರುವುದು.
Thank you for reading this post, don't forget to subscribe!ಇದನ್ನೂ ಓದಿ: ಬರ ಪರಿಹಾರ: ಗ್ರಾಮ ಪಂಚಾಯತಿ ಪ್ರಕಟಿಸಿರುವ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ !
ರಾಜ್ಯ ಸರ್ಕಾರವು ಆಧಾರ ನಂಬರ್ ಲಿಂಕ್ ಆಗದೇ ಇರುವ ಇರುವ ರೈತರ ಪಟ್ಟಿಯನ್ನು ಪ್ರಕಟಿಸಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗಿಲ್ಲ ಎಂದು ಅರ್ಥ. ಹಾಗಾಗಿ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡಿಸಬೇಕು. ಆಗ ಮಾತ್ರ ರಾಜ್ಯ ಸರ್ಕಾರ ನೀಡುವ ಪರಿಹಾರ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಇದನ್ನೂ ಓದಿ : Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ
ಹಂತ -1) ಮೊದಲು ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/AadharNotSeededReport.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರು ಆಯ್ಕೆ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ತಾಲ್ಲೂಕು ಆಯ್ಕೆ ಮಾಡಿ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಹೋಬಳಿ ಆಯ್ಕೆ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಹೋಬಳಿಯಲ್ಲಿರುವ ಗ್ರಾಮಗಳ ಹೆಸರು ಕಾಣಿಸುತ್ತವೆ. ಅದರಲ್ಲಿ ನೀವು ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿ. ಅದರಲ್ಲಿ ಆಧಾರ ಲಿಂಕ್ ಆಗದೇ ಇರುವ ರೈತರ ಪಟ್ಟಿ ಕಾಣುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ಕೂಡಲೇ ನಿಮ್ಮ ಬ್ಯಾಂಕ್ ಖಾತೆ ಇರುವ ಬ್ಯಾಂಕಿಗೆ ಹೋಗಿ ಆಧಾರ್ ಲಿಂಕ್ ಮಾಡಿಸಿ. ಇರದಿದ್ದರೆ ನಿಮಗೆ ಸರಕಾರದ ಸೌಲಭ್ಯಗಳು ಸಿಗುವುದಿಲ್ಲ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…