ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ಅನುದನವಾಗಿ ನೀಡಿತ್ತು. ಆ ಹಣವನ್ನು ರಾಜ್ಯ ಸರ್ಕಾರ ಅರ್ಹ 34 ಲಕ್ಷ ರೈತರ ಖಾತೆಗೆ ಈಗಾಗಲೇ ಜಮಾ ಮಾಡಿದೆ. ಹೀಗೆ ಜಮಾ ಆಗಿರುವ ಹಣವನ್ನು ಇಲ್ಲಿಯವರೆಗೆ ಮೊಬೈಲ್ ನಲ್ಲಿ ಆನ್ಲೈನ್ ನಲ್ಲಿ ನೋಡುವ ಬಗ್ಗೆ ನಾವು ಈ ಹಿಂದೆ ನಿಮಗೆ ಸಾಕಷ್ಟು ಅಂಕಣಗಳ ಮೂಲಕ ತಿಳಿಸಿದ್ದೇವೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 3,454 ಕೋಟಿ ರೂಪಾಯಿಯನ್ನು ಬರ ಪರಿಹಾರ ಎಂದು ಅನುದನವಾಗಿ ನೀಡಿತ್ತು. ಆ ಹಣವನ್ನು ರಾಜ್ಯ ಸರ್ಕಾರ ಅರ್ಹ 34 ಲಕ್ಷ ರೈತರ ಖಾತೆಗೆ ಈಗಾಗಲೇ ಜಮಾ ಮಾಡಿದೆ. ಹೀಗೆ ಜಮಾ ಆಗಿರುವ ಹಣವನ್ನು ಇಲ್ಲಿಯವರೆಗೆ ಮೊಬೈಲ್ ನಲ್ಲಿ ಆನ್ಲೈನ್ ನಲ್ಲಿ ನೋಡುವ ಬಗ್ಗೆ ನಾವು ಈ ಹಿಂದೆ ನಿಮಗೆ ಸಾಕಷ್ಟು ಅಂಕಣಗಳ ಮೂಲಕ ತಿಳಿಸಿದ್ದೇವೆ.
Thank you for reading this post, don't forget to subscribe!ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ
ಇದೀಗ ಬರ ಪರಿಹಾರ ಹಣದ ಲಾಭಾರ್ಥಿಗಳ ಪಟ್ಟಿಯನ್ನು ಎಲ್ಲಾ ಪಂಚಾಯ್ತಿಗಳಲ್ಲಿ ಪ್ರಕಟ ಮಾಡಲು ರಾಜ್ಯ ಸರ್ಕಾರ ಸೂಚಿಸಿದ್ದು , ಅದರ ಅಡಿಯಲ್ಲಿ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ರೈತರ ಹೆಸರನ್ನು ಪ್ರಕಟ ಮಾಡುವ ಹೊಣೆಯನ್ನು ಹೊಂದಿವೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಪಂಚಾಯತಿಗಳು ತಮ್ಮ ಅಡಿಯಲ್ಲಿ ಬರುವ ಹಳ್ಳಿಗಳ ಯಾವ ರೈತರಿಗೆ ಎಷ್ಟು ಹಣ ಬಂದಿದೆ, ಯಾವ ರೈತರಿಗೆ ಹಣ ಬಂದಿಲ್ಲ, ಹಣ ಬಂದಿಲ್ಲದ ರೈತರ ಸಮಸ್ಯೆ ಏನು, ಹಣ ಬರಲು ಅವರು ಏನು ಮಾಡಬೇಕು ಇದೇ ರೀತಿಯ ಮುಂತಾದ ಸಮಸ್ಯೆಗಳಿಗೆ ರೈತರಿಗೆ ಸೌಲಭ್ಯ ನೀಡಲು ಈ ಆದೇಶದ ಅಡಿಯಲ್ಲಿ ವಹಿಸಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಹಾಗಾಗಿ ಎಲ್ಲಾ ರೈತರು ಯಾರಿಗೆ ತಮ್ಮ ಬರ ಪರಿಹಾರ ಹಣ ಬಂದಿಲ್ಲವೋ, ಅವರು ಒಂದು ಬಾರಿ ತಮ್ಮ ತಮ್ಮ ಗ್ರಾಮ ಪಂಚಾಯತಿಗೆ ಹೋಗಿ, ಪಟ್ಟಿಯಲ್ಲಿ ತಮ್ಮ ಹೆಸರು ಯಾಕೆ ಬಂದಿಲ್ಲ ಮತ್ತು ಅದಕ್ಕೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆಯಿರಿ.
ಇದನ್ನೂ ಓದಿ : ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…