ಬರ ಪರಿಹಾರ: ಯಾವ ಸರ್ವೆ ನಂಬರ್ ಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಚೆಕ್ ಮಾಡಿ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನು ಒಟ್ಟು 3 ಕಂತುಗಳಲ್ಲಿ ಬಿಡುಗಡೆ ಮಾಡಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಕಳೆದ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನು ಒಟ್ಟು 3 ಕಂತುಗಳಲ್ಲಿ ಬಿಡುಗಡೆ ಮಾಡಿದೆ.

Thank you for reading this post, don't forget to subscribe!

ಇದಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ 3,454 ಕೋಟಿ ರೂಪಾಯಿ ಅನುದಾನವನ್ನು ಪಡೆದಿತ್ತು. ಅಲ್ಲದೇ ರಾಜ್ಯ ಸರ್ಕಾರ ತನ್ನ ಸ್ವಂತ ಖಜಾನೆಯಿಂದ 500 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆಯಾಗಿರುವ ರೈತರ ಪಟ್ಟಿ ಬಿಡುಗಡೆ ! ಹಣ ಜಮಾ ಆಗದೇ ಇರುವ ರೈತರು ಏನು ಮಾಡಬೇಕು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೀಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಬಂದ ಹಣವನ್ನು 3 ಕಂತುಗಳಲ್ಲಿ ಅರ್ಹ  ರೈತರ ಖಾತೆಗೆ  ಬೇರೆ ಬೇರೆ ಸರ್ವೇ ನಂಬರ್ ಜಮೀನಿನ ಮೇಲೆ ಜಮಾ ಆಗಿದೆ.

ಹಾಗಾದರೆ ಯಾವ ಸರ್ವೆ ನಂಬರ್ ಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಬರ ಪರಿಹಾರ ಬೇರೆ ಬೇರೆ ಸರ್ವೇ ನಂಬರ್ ಗೆ ಜಮಾ ಆಗಿದ್ದು ಚೆಕ್ ಮಾಡುವುದು ಹೇಗೆ?

ಹಂತ -1) ಮೊಟ್ಟ ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service92/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಕೆಳಗೆ ತೋರಿಸಿದಂತೆ ವರ್ಷ, ಋತು ಮತ್ತು ವಿಪತ್ತಿನ ವಿಧವನ್ನು ಕ್ರಮವಾಗಿ 2023-24, ಮುಂಗಾರು ಹಾಗೂ ಬರ ಎಂದು ನಮೂದಿಸಿ Get Data ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ಹಾಗೂ ಸರ್ವೇ ನಂಬರ್, ಸರ್ನಾಕ್ ಮತ್ತು ಹಿಸ್ಸಾ ಸಂಖ್ಯೆಯನ್ನು ನಮೂದಿಸಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ಯಾವ ಸರ್ವೆ ನಂಬರಿಗೆ ಎಷ್ಟು ಹಣ ಜಮಾ ಆಗಿದೆಅತ್ತು ಯಾವ ದಿನಾಂಕದಂದು ಆಗಿದೆ ಹಾಗೂ ಯಾವ ಬ್ಯಾಂಕಿಗೆ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಯಾವ ಸರ್ವೆ ನಂಬರಿಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago