ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ ಹೆಚ್ಚು ಸುರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾವಿರಾರು ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
Thank you for reading this post, don't forget to subscribe!ಇಂತಹ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರಕಾರವು ಪರಿಹಾರವನ್ನು (Parihara) ಬಿಡುಗಡೆ ಮಾಡಿದ್ದು ,ಈಗಾಗಲೇ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಿದೆ.
ಆದರೆ ಇನ್ನೂ ಹಲವಾರು ಬೆಳೆ ಹಾನಿಯಾದ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗದೇ ಇರುವುದು ಅವರಲ್ಲಿ ಆತಂಕವನ್ನು ಉಂಟು ಮಾಡಿದೆ.
ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ರೈತರ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಲಿಂಕ್ (adhar not seeded) ಆಗಿಲ್ಲವೋ ಅಂತಹ ರೈತರಿಗೆ ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರ ಹಣ ಜಮಾ ಮಾಡಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅದರಂತೆ ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ನೀವು ನಮ್ಮ ಜಾಲತಾಣಕ್ಕೆ ಹೊಸಬರಾಗಿದ್ದರೆ ಇದೆ ರೀತಿಯ ಕೃಷಿಗೆ ಸಂಬಂಧಿಸಿದ ಉಪಯುಕ್ತ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಹೋಬಳಿಯನ್ನು ಆಯ್ಕೆ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಗ್ರಾಮದ ಹೆಸರನ್ನು ಮೇಲೆ ಕ್ಲಿಕ್ ಮಾಡಿ
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಒಂದು pdf ಡೌನ್ಲೋಡ್ ಆಗುತ್ತದೆ. ಅದನ್ನು ಓಪನ್ ಮಾಡಿದರೆ ನಿಮಗೆ ನಿಮ್ಮ ಗ್ರಾಮದಲ್ಲಿ ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಕಾಣಿಸುತ್ತದೆ.
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಬೆಳೆ ಪರಿಹಾರ ಹಣದ ಸ್ಟೇಟಸ್ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…
ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…