ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
FID ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
https://parihara.karnataka.gov.in/service92/
ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ರೈತರ ಗುರುತಿನ ಸಂಖ್ಯೆ (Farmer ID) ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ FID ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: ರೈತರಿಗೆ ಹೆಚ್ಚುವರಿ 3000 ರೂಪಾಯಿ ಹಣ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ
ಓದುಗರಲ್ಲಿ ವಿನಂತಿ :
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M