ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಮೊನ್ನೆಯಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ಬೆಳೆ ಪರಿಹಾರಕ್ಕೆಂದು ಅನುದಾನವಾಗಿ ಬಂದ ಹಣವನ್ನು ರಾಜ್ಯ ಸರ್ಕಾರ ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಬಂದಿಲ್ಲ. ಹಾಗಾದರೆ ಹಣ ಬಂದಿಲ್ಲದ ರೈತರು ಏನು ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಮೊನ್ನೆಯಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ಬೆಳೆ ಪರಿಹಾರಕ್ಕೆಂದು ಅನುದಾನವಾಗಿ ಬಂದ ಹಣವನ್ನು ರಾಜ್ಯ ಸರ್ಕಾರ ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ. ಆದರೆ ಇನ್ನೂ ಹಲವು ರೈತರ ಖಾತೆಗೆ ಹಣ ಬಂದಿಲ್ಲ. ಹಾಗಾದರೆ ಹಣ ಬಂದಿಲ್ಲದ ರೈತರು ಏನು ಮಾಡಬೇಕು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಇದನ್ನೂ ಓದಿ : PM Kisan: 17 ನೇ ಕಂತಿನ ಹಣಕ್ಕೆ ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಆತ್ಮೀಯ ರೈತರೇ, ನಿಮ್ಮ ಖಾತೆಗೆ ಬೆಳೆ ಪರಿಹಾರ ಹಣ ಬರದಿರುವುದಕ್ಕೆ ಮುಖ್ಯ ಕಾರಣ ನಿಮ್ಮ ಬ್ಯಾಂಕ್ ಖಾತೆ NPCI ಮ್ಯಾಪಿಂಗ್ ಆಗದೇ ಇರುವುದು ಆಗಿದೆ. ಯಾವ ರೈತರ ಬ್ಯಾಂಕ್ ಖಾತೆ NPCI ಜೊತೆ ಮ್ಯಾಪಿಂಗ್ ಆಗಿದೆಯೋ ಅಂತಹ ರೈತರಿಗಷ್ಟೇ ಬೆಳೆ ವಿಮೆ, ಬೆಳೆ ಪರಿಹಾರ, ಪಿಎಂ ಕಿಸಾನ್ ಹಣ ಬರುತ್ತದೆ. ಹಾಗಾಗಿ ನೀವು ನಿಮ್ಮ ಖಾತೆಗೆ NPCI ಮ್ಯಾಪಿಂಗ್ ಮಾಡುವುದು ಕಡ್ಡಾಯ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕರ್ನಾಟಕ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
https://fruits.karnataka.gov.in/OnlineUserLogin.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.. ಅಲ್ಲಿ ನೀವು Citizen Registration ಅಂತ ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ಹಾಕಿ ಮತ್ತು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನಮೂದಿಸಿ…I agree ಪಕ್ಕದಲ್ಲಿ ಕಾಣುವ ಬಾಕ್ಸ ಮೇಲೆ ಟಿಕ್ ಮಾಡಿ, Submit ಬಟನ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಅನ್ನು ಮತ್ತು ಇಮೇಲ್ ಐಡಿ ಹಾಕಿ.
ಹಂತ -5) ನಂತರ ನಿಮ್ಮ ಮೊಬೈಲ್ ನಂಬರ್ ಗೆ OTP ಬರುತ್ತದೆ. ಅದನ್ನು ಹಾಕಿ ನಿಮಗೆ ಇಷ್ಟವಾದ password ರಚಿಸಿ. Password ರಚಿಸಿದ ಮೇಲೆ ಹೋಮ್ ಪೇಜ್ ಗೆ ಹೋಗಿ. ಅಲ್ಲಿ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಆಗ ತಾನೇ ರಚಿಸಿರುವ ಪಾಸ್ವರ್ಡ್ ಹಾಕಿ login ಮೇಲೆ ಕ್ಲಿಕ್ ಮಾಡಿ.
ಹಂತ -6) login ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು NPCI ಚೆಕ್ ಮೇಲೆ ಕ್ಲಿಕ್ ಮಾಡಿ.
ಹಂತ -7) NPCI ಚೆಕ್ ಮೇಲೆ ಕ್ಲಿಕ್ ಮಾಡುತ್ತಿದ್ದಂತೆ, ನಿಮ್ಮ ಖಾತೆ NPCI ಮ್ಯಾಪಿಂಗ್ ಆಗಿದ್ದರೆ ಕೆಳಗೆ ತೋರಿಸಿದಂತೆ NPCI Active ಅಂತ ತೋರಿಸುತ್ತದೆ.
ಒಂದು ವೇಳೆ ನಿಮ್ಮ NPCI inactive ಅಂತ ತೋರಿಸುತ್ತಿದ್ದರೆ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕಿಗೆ ಹೋಗಿ ಮ್ಯಾಪಿಂಗ್ ಮಾಡಿಸಿ. ಇರದಿದ್ದರೆ ನಿಮಗೆ ಸರಕಾರದ ಸೌಲಭ್ಯಗಳು ಸಿಗುವುದಿಲ್ಲ.
ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ! ಚೆಕ್ ಮಾಡಲು ಹೀಗೆ ಮಾಡಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…