ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಆಧಾರ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ: ರೈತರಿಗೆ ಹೆಚ್ಚುವರಿ 3000 ರೂಪಾಯಿ ಹಣ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ
ಹಂತ -1) ಮೊದಲಿಗೆ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://parihara.karnataka.gov.in/service92/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ,ಋತು, ವಿಪತ್ತಿನ ವಿಧ ಆಯ್ಕೆ ಮಾಡಿ. ನಂತರ Get Data ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ನೀವು ಅಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: PM Kisan: 17 ನೇ ಕಂತಿನ ಹಣಕ್ಕೆ ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನೀವು ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಬಹಳಷ್ಟು ಹೆಸರುಗಳು ಕಾಣುತ್ತವೆ. ಇದರಲ್ಲಿ ನಿಮ್ಮ ಹೆಸರನ್ನು ಸರ್ಚ್ ಬಾರ್ ನಲ್ಲಿ ಹುಡುಕಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ನಿಮ್ಮ ಹೆಸರಿನ ಎಡ ಭಾಗದಲ್ಲಿ ಬಿಳಿ ಬಣ್ಣದ ವೃತ್ತದ ಮೇಲೆ ಕ್ಲಿಕ್ ಮಾಡಿದರೆ ನಿಮಗೆ ನಿಮ್ಮ ಬೆಳೆಹಾನಿ ಪರಿಹಾರದ ಸಂಪೂರ್ಣ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದ್ದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ರೈತರೇ ನಿಮಗೆ ಬೆಳೆ ಪರಿಹಾರ ಹಣ ಬಂದಿಲ್ಲವೇ? ಹಾಗಾದರೆ ತಪ್ಪದೇ ಮೊದಲು ಈ ಕೆಲಸ ಮಾಡಿ… ಹಣ ಬರುತ್ತೆ!
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…