ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಹಾಗಾದರೆ ನಿಮ್ಮ ಮೊಬೈಲ್ ನಲ್ಲಿ ಮೊಬೈಲ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಕಳೆದ 2 ಅಂಕಣಗಳಲ್ಲಿ ನಾವು ಆಧಾರ ನಂಬರ್ ಹಾಕಿ ಮತ್ತು FID ನಂಬರ್ ಹಾಕಿ ನಿಮ್ಮ ಹಣ ಜಮಾ ಆಗಿದೆಯಾ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದನ್ನ ತಿಳಿಸಿದ್ದೇವೆ.

Thank you for reading this post, don't forget to subscribe!

ಇವತ್ತಿನ ಅಂಕಣದಲ್ಲಿ ನೀವು  ನಿಮ್ಮ ಮೊಬೈಲ್ ನಲ್ಲಿ ಮೊಬೈಲ್ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಮೊಬೈಲ್ ನಂಬರ್ ಹಾಕಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

https://parihara.karnataka.gov.in/service92/

ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಲಿಂಕ್ ಲೋಡ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಕಾದು ನಂತರ ಪ್ರಯತ್ನಿಸಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ರೈತರಿಗೆ ಹೆಚ್ಚುವರಿ 3000 ರೂಪಾಯಿ ಹಣ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago