ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಕಳೆದ 2 ಅಂಕಣಗಳಲ್ಲಿ ನಾವು ಆಧಾರ ನಂಬರ್ ಹಾಕಿ, FID ನಂಬರ್ ಹಾಕಿ  ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಹಣ ಜಮಾ ಆಗಿದೆಯಾ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದನ್ನ ತಿಳಿಸಿದ್ದೇವೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿದ್ದ 3,454 ಕೋಟಿ ರೂಪಾಯಿಯನ್ನು ಬರಗಾಲದಿಂದ ಹಾನಿಗೊಳಗಾಗಿದ್ದ ಅರ್ಹ 34 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಿದೆ. ತಾಂತ್ರಿಕ ಕಾರಣದಿಂದ ಇನ್ನೂ ಕೆಲವು ರೈತರಿಗೆ ಹಣ ಜಮಾ ಆಗಿಲ್ಲ. ಕಳೆದ 2 ಅಂಕಣಗಳಲ್ಲಿ ನಾವು ಆಧಾರ ನಂಬರ್ ಹಾಕಿ, FID ನಂಬರ್ ಹಾಕಿ  ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಹಣ ಜಮಾ ಆಗಿದೆಯಾ ಎಂದು ಮೊಬೈಲ್ ನಲ್ಲಿ ಚೆಕ್ ಮಾಡುವುದನ್ನ ತಿಳಿಸಿದ್ದೇವೆ.

Thank you for reading this post, don't forget to subscribe!

ಇವತ್ತಿನ ಅಂಕಣದಲ್ಲಿ ನೀವು  ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹೊಲದ ಸರ್ವೇ ನಂಬರ್ ಹಾಕಿ ನಿಮಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನ ಸುಲಭವಾಗಿ ಚೆಕ್ ಮಾಡುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಮತ್ತು ಇದೆ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಸರ್ವೇ ನಂಬರ್ ಹಾಕಿ ಪರಿಹಾರ ಹಣ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

https://parihara.karnataka.gov.in/service92/

ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಸರ್ವೇ ನಂಬರ್  ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ , ತಾಲ್ಲೂಕು ಹಾಗೂ ಗ್ರಾಮದ ವಿವರಗಳನ್ನು ಹಾಕಿ, ನಿಮ್ಮ ಸರ್ವೇ ನಂಬರ್ ಮತ್ತು ಹಿಸ್ಸ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಲಿಂಕ್ ಲೋಡ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಕಾದು ನಂತರ ಪ್ರಯತ್ನಿಸಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ರೈತರಿಗೆ ಹೆಚ್ಚುವರಿ 3000 ರೂಪಾಯಿ ಹಣ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago