ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬೆಳೆಹಾನಿ ಪರಿಹಾರ ಎಂದು ಬಂದಿದ್ದ 3,454 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಳೆದ ತಿಂಗಳು ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಿತ್ತು.
Thank you for reading this post, don't forget to subscribe!ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಬಂದ ಅನುದಾನದಲ್ಲಿ ಬಾಕಿ ಉಳಿದಿರುವ 1000 ಕೋಟಿ ಜೊತೆಗೆ ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ 272 ಕೋಟಿ ರೂಪಾಯಿಯನ್ನು ಸೇರಿಸಿ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ 17.09 ಲಕ್ಷ ರೈತರ ಖಾತೆಗೆ ನೇರವಾಗಿ ತಲಾ 3,000 ಹಣ ಜಮಾ ಮಾಡಲಾಗುವುದು ಎಂದು ತಿಳಿಸಿತ್ತು.
ಇದನ್ನೂ ಓದಿ: ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!
ಅದರ ಪ್ರಕಾರ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ 3,000 ರೂಪಾಯಿ ಹಣ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು ಹಲವು ರೈತರ ಖಾತೆಗೆ ಈಗಾಗಲೇ ಹಣ ಜಮಾ ಆಗಿದೆ.
ಇನ್ನು ಹೆಚ್ಚುವರಿ ಪರಿಹಾರ ಹಣ ಜಮಾ ಆಗದೇ ಇರುವ ರೈತರ ಖಾತೆಗೆ ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: FID Number: ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು FID ನಂಬರ್ ಕಡ್ಡಾಯ! ನಿಮ್ಮ FID ನಂಬರ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.
https://parihara.karnataka.gov.in/service92/
ಹಂತ -2) ನಂತರ ನೀವು ಕೆಳಗೆ ತೋರಿಸಿದಂತೆ ಅದರಲ್ಲಿ ವರ್ಷ, ಋತು ಮತ್ತು ವಿಪತ್ತು ವಿಧ ಆಯ್ಕೆ ಮಾಡಿ Get Details ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ 4 ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ Fetch ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಮೇಲೆ ತೋರಿಸಿದಂತೆ ನಿಮ್ಮ ಖಾತೆಗೆ ಜಮಾ ಆಗಿರುವ ಬೆಳೆ ಪರಿಹಾರ ಹಣದ ವಿವರಗಳು ದೊರೆಯುತ್ತವೆ.
ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ ಲಿಂಕ್ ಲೋಡ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಕಾದು ನಂತರ ಪ್ರಯತ್ನಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…