ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ಸಾಲಿನ ಮುಂಗಾರು ಮಳೆ ಅಂದಾಜಿಗಿಂತ ಹೆಚ್ಚಾಗಿ ಸುರಿದ ಕಾರಣ ರಾಜ್ಯಾದ್ಯಂತ ಲಕ್ಷಾಂತರ ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.
Thank you for reading this post, don't forget to subscribe!ಹೀಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ಪರಿಹಾರ ಹಣ (bele parihara payment) ಜಮಾ ಮಾಡುವುದಾಗಿ ಭರವಸೆ ನೀಡಿತ್ತು.
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವ ಎನ್ .ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಇನ್ನು ಯಾವ ಯಾವ ರೈತರಿಗೆ ಹಣ ಜಮಾ ಆಗಿದೆ, ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ ನಂಬರ್ ಹಾಕಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Calamity Type ಎಂಬಲ್ಲಿ Draught ಎಂದು ಹಾಕಿ.ನಂತರ ವರ್ಷ ಇದ್ದಲ್ಲಿ 2023-24 ಹಾಕಿ. ನಂತರ ಕೆಳಗೆ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ನಮೂದಿಸಿ, ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ಹಾಕಿ ವಿವರಗಳನ್ನು ಪಡೆಯಿರಿ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಈ ಸಾಲಿನ ಬೆಳೆ ಪರಿಹಾರ ಹಣ ಎಷ್ಟು ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಹಾಗೂ ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ, Payment Not Made ಎಂದು ಕಾಣಿಸುತ್ತದೆ.
ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡಬಹುದು.
ವಿಷೇಶ ಸೂಚನೆ: ಒಂದು ವೇಳೆ ನೀವು ಮೇಲೆ ತಿಳಿಸಿದಂತೆ ಮಾಡಿದ್ದರೂ ಏನು ಮಾಹಿತಿ ಸಿಗದಿದ್ದರೆ ತಾಂತ್ರಿಕ ದೋಷದಿಂದ ಸರ್ವರ್ ಡೌನ್ ಆಗಿರುತ್ತದೆ. ಸ್ವಲ್ಪ ಸಮಯದ ನಂತರ ಪುನಃ ಪ್ರಯತ್ನಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…
ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list)…