Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ಸಾಲಿನ ಮುಂಗಾರು ಮಳೆ ಅಂದಾಜಿಗಿಂತ ಹೆಚ್ಚಾಗಿ ಸುರಿದ ಕಾರಣ ರಾಜ್ಯಾದ್ಯಂತ ಲಕ್ಷಾಂತರ ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.

Thank you for reading this post, don't forget to subscribe!

ಹೀಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ಪರಿಹಾರ ಹಣ (bele parihara payment) ಜಮಾ ಮಾಡುವುದಾಗಿ ಭರವಸೆ ನೀಡಿತ್ತು.

ಇದನ್ನೂ ಓದಿ: ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವ ಎನ್ .ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಇನ್ನು ಯಾವ ಯಾವ ರೈತರಿಗೆ ಹಣ ಜಮಾ ಆಗಿದೆ, ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಪರಿಹಾರ ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ 12 ಸಂಖ್ಯೆಯ ಆಧಾರ ನಂಬರ್ ಹಾಕಿ.

Bele Parihara list

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Calamity Type ಎಂಬಲ್ಲಿ Draught ಎಂದು ಹಾಕಿ.ನಂತರ ವರ್ಷ ಇದ್ದಲ್ಲಿ 2023-24 ಹಾಕಿ. ನಂತರ ಕೆಳಗೆ ನಿಮ್ಮ 12 ಸಂಖ್ಯೆಯ ಆಧಾರ್ ನಂಬರ್ ಅನ್ನು ನಮೂದಿಸಿ, ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ಹಾಕಿ ವಿವರಗಳನ್ನು ಪಡೆಯಿರಿ ಬಟನ್ ಮೇಲೆ ಕ್ಲಿಕ್ ಮಾಡಿ.

Bele Parihara status

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ಈ ಸಾಲಿನ ಬೆಳೆ ಪರಿಹಾರ ಹಣ ಎಷ್ಟು ಜಮಾ ಆಗಿದೆ, ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಹಾಗೂ ಯಾವ ದಿನಾಂಕದಂದು ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ, Payment Not Made ಎಂದು ಕಾಣಿಸುತ್ತದೆ.

ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡಬಹುದು.

ವಿಷೇಶ ಸೂಚನೆ: ಒಂದು ವೇಳೆ ನೀವು ಮೇಲೆ ತಿಳಿಸಿದಂತೆ ಮಾಡಿದ್ದರೂ ಏನು ಮಾಹಿತಿ ಸಿಗದಿದ್ದರೆ ತಾಂತ್ರಿಕ ದೋಷದಿಂದ ಸರ್ವರ್ ಡೌನ್ ಆಗಿರುತ್ತದೆ. ಸ್ವಲ್ಪ ಸಮಯದ ನಂತರ ಪುನಃ ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago