Bele Parihara List: ಹಳ್ಳಿವಾರು ಬೆಳೆ ಪರಿಹಾರ ಜಮಾ ಆಗಿರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ವರ್ಷ ಮುಂಗಾರು ಅಂದಾಜಿಗಿಂತ ಹೆಚ್ಚು ಸುರಿದ ಕಾರಣ ರಾಜ್ಯಾದ್ಯಂತ ಸಾವಿರಾರು ಎಕರೆ ಬೆಳೆ ಹಾನಿಗೆ ಒಳಗಾಗಿದೆ.

Thank you for reading this post, don't forget to subscribe!

ಹೀಗೆ ನಿರೀಕ್ಷೆಗಿಂತ ಹೆಚ್ಚಾಗಿ ಸುರಿದ ಮಳೆಗೆ ಹಾನಿಗೆ ಒಳಗಾದ ರಾಜ್ಯಾದ್ಯಂತ 77,389 ಎಕರೆ ಬೆಳೆ ನಷ್ಟವಾಗಿದೆ. ಇದರ ಪರಿಹಾರವಾಗಿ ರಾಜ್ಯ ಸರಕಾರವು ಇದೀಗ ಬೆಳೆ ಹಾನಿಯಾದ ರೈತರಿಗೆ ಪರಿಹಾರ (bele parihara payment) ಹಣವನ್ನು ನೀಡುತ್ತಿದೆ.

ಇದನ್ನೂ ಓದಿ: Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ನಿಮ್ಮ ಖಾತೆಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗಿದ್ರಿವುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಕಳೆದ ಅಂಕಣದಲ್ಲಿ ತಿಳಿಸಿದ್ದೇವೆ. ಚೆಕ್ ಮಾಡಲು ಮೇಲಿರುವ ಇದನ್ನೂ ಓದಿ ಅಂಕಣ ಮೇಲೆ ಕ್ಲಿಕ್ ಮಾಡಿ.

ಈ ಅಂಕಣದಲ್ಲಿ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಬೆಳೆ ಪರಿಹಾರ ಹಣ ಹಳ್ಳಿವಾರು ಪಟ್ಟಿ ಹೀಗೆ ಚೆಕ್ ಮಾಡಿ:

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/Pariharahome/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Village wise list emba ಆಯ್ಕೆ ಮೇಲೆ ಕ್ಲಿಕ್ ಮಾಡಿ.

Bele Parihara village wise list

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ (2023-24), ಋತು (kharif),ವಿಪತ್ತಿನ ವಿಧವನ್ನು (ಬರ) ಎಂದು ಹಾಕಿ ನಿಮ್ಮ ಜಿಲ್ಲೇ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.

Bele Parihara Payment Status

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮಗೆ ನಿಮ್ಮ ಗ್ರಾಮದಲ್ಲಿ ಮುಂಗಾರಿನಿಂದ ಬೆಳೆ ಹಾನಿಯಾದ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

Bele Parihara

ಈ ಪಟ್ಟಿಯಲ್ಲಿ ನಿಮ್ಮ ಯಾವ ಬೆಳೆಗೆ ಪರಿಹಾರ ಹಣ ಜಮಾ ಮಾಡಲಾಗಿದೆ, ಎಷ್ಟು ಹಣ ಜಮಾ ಮಾಡಲಾಗಿದೆ,ಎಷ್ಟು ಕಂತುಗಳಲ್ಲಿ ಹಣ ಜಮಾ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.

ಇದನ್ನೂ ಓದಿ: ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ರೀತಿಯಾಗಿ ನೀವು ಸುಲಭವಾಗಿ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಪರಿಹಾರ ಹಣ ಜಮಾ ಆಗಿರುವ ಮಾಹಿತಿಯನ್ನು ಪಡೆಯಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಲಿದೆ : ಇಲ್ಲಿದೆ ಮಾಹಿತಿ

ಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ…

56 years ago

ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮಗೆ ಜಮೆಯಾಗುವುದೇ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan…

56 years ago

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago