ಈ ವರ್ಷದ ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಕಳೆದ ಒಂದು ತಿಂಗಳಿಂದ ಅವಕಾಶ ನೀಡಿತ್ತು.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ಕಳೆದ ಒಂದು ತಿಂಗಳಿಂದ ಅವಕಾಶ ನೀಡಿತ್ತು.

Thank you for reading this post, don't forget to subscribe!

ಇದೀಗ ಈ ವರ್ಷದ ಮುಂಗಾರು ಬೆಳೆ ವಿಮೆಗೆ ವಿವಿಧ ಬೆಳೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅದರಂತೆ ನಿಗದಿ ಪಡಿಸಲಾಗಿರುವ ದಿನಾಂಕದ ಒಳಗೆ ರೈತರು ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಪಿಎಂ ಆವಾಸ್ ಯೋಜನೆ: ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ 2.5 ಲಕ್ಷ ರೂಪಾಯಿ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಒಂದು ವೇಳೆ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸದಿದ್ದರೆ ಅಂತಹ ರೈತರಿಗೆ ಈ ಸಾಲಿನ ಮುಂಗಾರು ಬೆಳೆ ಪರಿಹಾರ ಹಣ ಜಮಾ ಆಗುವುದಿಲ್ಲ.

ಆದ್ದರಿಂದ ನಿಮ್ಮ ಜಿಲ್ಲೆಯ ಯಾವ ಬೆಳೆಗೆ ಕೊನೆಯ ದಿನಾಂಕ ಯಾವುದು ಎಂಬುದನ್ನು ಸುಲಭವಾಗಿ ತಿಳಿಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು?

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://samrakshane.karnataka.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು view cut off dates ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಹೊಸ ಪೇಜ್ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ ಆಯ್ಕೆ ಮಾಡಿದರೆ ನಿಮ್ಮ ಜಿಲ್ಲೆಯಲ್ಲಿ ಬೆಳೆಯುವ ಎಲ್ಲಾ ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ಕಾಣಿಸುತ್ತದೆ.

ಉದಾಹರಣೆಗೆ ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ, ಹತ್ತಿ, ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗಳಿಗೆ ಬೆಳೆ ವಿಮೆ ಅರ್ಜಿ ಸಲ್ಲಿಸಲು ಇದೇ ತಿಂಗಳ 16 ನೇ ತಾರೀಖಿನವರೆಗೇ ಅವಕಾಶ ಇದೆ. ಅಷ್ಟರೊಳಗಾಗಿ ರೈತರು ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ: ಬೋರ್ ವೆಲ್ ಕೊರೆಸಲು 3.5 ಲಕ್ಷ ಸಹಾಯಧನ ಸಿಗಲಿದೆ! ಮತ್ತೇಕೆ ತಡ ಈಗಲೇ ಅರ್ಜಿ ಸಲ್ಲಿಸಿ !

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ಸುಲಭವಾಗಿ ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago