ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗೆ ಮುಂಗಾರು ಮಳೆ ಅಂದಾಜಿಗಿಂತ ಅಧಿಕವಾಗಿ ಸುರಿದು ಅನೇಕ ರೈತರ ಬೆಳೆಗಳು ಹಾನಿಗೊಳಗಾಗಿವೆ .

Thank you for reading this post, don't forget to subscribe!

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ. Bele Vime Status Check

ಬೆಳೆ ಹಾನಿಗೊಳಗಾದ ಜಿಲ್ಲೆಯ ರೈತರು ಆಯಾ ಜಿಲ್ಲೆಗೆ ನೇಮಿಸಿರುವ ನಿರ್ದಿಷ್ಟ ಬೆಳೆ ವಿಮೆ ಕಂಪನಿಗೆ ಕರೆ ಮಾಡಿ ಬೆಳೆ ಹಾನಿಯಾದ ಬಗ್ಗೆ ತಿಳಿಸಿ ಬೆಳೆ ವಿಮೆ ಪರಿಹಾರ ಹಣ ಪಡೆಯಬಹುದು.Bele Vime last date 2025

ಹಾಗಾದರೆ ನಿಮ್ಮ ಜಿಲ್ಲೆಯ ಬೆಳೆ ವಿಮೆ ಕಂಪನಿ ಯಾವುದು ? ನಿಮ್ಮ ಬೆಳೆ ಹಾನಿಯಾಗಿದ್ದಾರೆ ನೀವು ಯಾರಿಗೆ ಕರೆ ಮಾಡಬೇಕು? ನಿಮಗೆ ಬೆಳೆ ವಿಮೆ ಪರಿಹಾರ ಹಣ ಯಾವಾಗ ಆಗುತ್ತದೆ? ಎಂಬ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರ ಈ ಅಂಕಣದಲ್ಲಿದೆ. ತಪ್ಪದೇ ಕೊನೆಯವರೆಗೂ ಓದಿರಿ.Bele Vime Yojana Karnataka

ನಿಮ್ಮ ಬೆಳೆ ವಿಮೆ ಕಂಪನಿ ಯಾವುದು ಎಂದು ತಿಳಿದುಕೊಳ್ಳುವುದು ಹೇಗೆ ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ

https://samrakshane.karnataka.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ವರ್ಷ 2025-26ಎಂದು ಹಾಕಿ ಋತು kharif ಎಂದು ಹಾಕಿ Go ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಕೆಳಗೆ ಕಾಣಿಸುವ Know Your Insurance Company ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯ ಹೆಸರಿನ ಮುಂದೆ ನಿಮ್ಮ ಜಿಲ್ಲೆಗೆ ನೇಮಿಸಿರುವ ನಿರ್ದಿಷ್ಟ ಬೆಳೆ ವಿಮೆ ಕಂಪನಿ ಹೆಸರು ಕಾಣಿಸುತ್ತದೆ.

ನಿಮ್ಮ ಜಿಲ್ಲೆಯ ವಿಮಾ ಕಂಪನಿಗೆ ಕರೆ ಮಾಡುವ ನಂಬರ್ ಇಲ್ಲಿವೆ ನೋಡಿ:-

ಆತ್ಮೀಯ ರೈತರೇ ಮೇಲೆ ತೋರಿಸಿದಂತೆ ನೀವು ನಿಮ್ಮ ಜಿಲ್ಲೆಯ ವಿಮಾ ಕಂಪನಿಯ ಹೆಸರನ್ನು ತಿಳಿದುಕೊಂಡ ಬಳಿಕ ಕೆಳಗೆ ನೀಡಲಾಗಿರುವ ನಿಮ್ಮ ವಿಮಾ ಕಂಪನಿಯ ನಂಬರಿಗೆ ಕರೆ ಮಾಡಿ.

ರೈತರೇ ನೀವು ನಿಮ್ಮ ವಿಮಾ ಕಂಪನಿಗೆ ಬೆಳೆ ಹಾನಿಯಾದ 72 ಗಂಟೆಯೊಳಗಾಗಿ ಕರೆ ಮಾಡಿ ತಿಳಿಸಬೇಕಾಗುತ್ತದೆ. ಆಗ ನಿಮ್ಮ ವಿಮಾ ಕಂಪನಿಯವರು ನಿಮ್ಮ ಜಮೀನಿಗೆ  ತಮ್ಮ ಪರಿಶೀಲನಾ ತಂಡವನ್ನು ಕಳಿಸಿ ಬೆಳೆ ಹಾನಿಯ ಬಗ್ಗೆ ವರದಿಯನ್ನು ಪಡೆಯುತ್ತಾರೆ. ವರದಿ ಪಡೆದ ನಂತರ ಬೆಳೆ ವಿಮೆ ಪರಿಹಾರ ಹಣ ಜಮಾ ಮಾಡುತ್ತಾರೆ.

ನಿಮ್ಮ ಬೆಳೆ ವಿಮಾ ಕಂಪನಿಗೆ ಕರೆ ಮಾಡುವ ನಂಬರ್ ಇಲ್ಲಿವೆ ನೋಡಿ:-

  • ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ಸಹಾಯವಾಣಿ ನಂಬರ್ – 1800 425 0505,
  • ಯೂನಿವರ್ಸಲ್ ಸೋಂಪೋ ಸಹಾಯವಾಣಿ ನಂಬರ್ 1800 200 5142,
  • ಎಸ್.ಬಿ.ಐ ವಿಮಾ ಕಂಪನಿಯ ಸಹಾಯವಾಣಿ 1800 180 1551, 1800 209 1111,
  • ಹೆಚ್.ಡಿಎಫ್ಸಿ ಅರ್ಗೋ 1800 266 0700,
  • ಫ್ಯೂಚರ್ ಜನರಲಿ ಸಹಾಯವಾಣಿ ನಂಬರ್ 1800 266 4141,
  • ಐಸಿಐಸಿ ಲೋಂಬೋರ್ಡ್  ಸಹಾಯವಾಣಿ1800 103 7712,
  • ಬಜಾಜ್ ಅಲಾಯನ್ಸ್ ಜಿಐಸಿ 1800 209 5959,
  • ರಿಲಾಯನ್ಸ್ ಜನರಲ್ ಇನ್ಸುರೆನ್ಸ್ ಕಂ. ಲಿಮಿಟೆಡ್ ಸಹಾಯವಾಣಿ ನಂಬರ್1800 102 4088

ಈ ನಂಬರಿಗೆ ಕರೆ ಮಾಡಿ ಬೆಳೆ ಹಾನಿಯಾದ ರೈತರು ತಮ್ಮ ಬೆಳೆ ವಿಮೆ ಪರಿಹಾರ ಹಣವನ್ನು ಪಡೆಯಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago