ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪ್ರಿಯ ರೈತರೇ ಈಗಾಗಲೇ 2024-25 ನೇ ಸಾಲಿನ ಮುಂಗಾರು ಬೆಳೆಗೆ ಬೆಳೆವಿಮೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾಗಿ ಯಾವ ಯಾವ ರೈತರು ಇನ್ನೂ ಅರ್ಜಿ ಸಲ್ಲಿಸಿಲ್ಲವೋ ಅವರು ಈ ಕೂಡಲೇ ಅರ್ಜಿ ಸಲ್ಲಿಸಿ. ಇನ್ನು ಅರ್ಜಿ ಸಲ್ಲಿಸಿರುವ ರೈತರು ತಾವು ಕಟ್ಟಿರುವ ವಿಮೆಗೆ ಮುಂದೆ ಎಷ್ಟು ಹಣ ಜಮಾ ಆಗಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಪ್ರಿಯ ರೈತರೇ ಈಗಾಗಲೇ 2024-25 ನೇ ಸಾಲಿನ ಮುಂಗಾರು ಬೆಳೆಗೆ ಬೆಳೆ ವಿಮೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾಗಿ ಯಾವ ಯಾವ ರೈತರು ಇನ್ನೂ ಅರ್ಜಿ ಸಲ್ಲಿಸಿಲ್ಲವೋ ಅವರು ಈ ಕೂಡಲೇ ಅರ್ಜಿ ಸಲ್ಲಿಸಿ. ಇನ್ನು ಅರ್ಜಿ ಸಲ್ಲಿಸಿರುವ ರೈತರು ತಾವು ಕಟ್ಟಿರುವ ವಿಮೆಗೆ ಮುಂದೆ ಎಷ್ಟು ಹಣ ಜಮಾ ಆಗಲಿದೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ರೈತರು ಪ್ರತಿ ವರ್ಷ ಮುಂಗಾರು ಸಮಯದಲ್ಲಿ ಬೆಳೆಯುವ ಬೆಳೆ ಅಂದುಕೊಂಡದ್ಧಕ್ಕಿಂತ ಕಡಿಮೆ ಮಳೆಯಾಗಿ ಬೆಳೆ ನಷ್ಟವಾದರೆ ಅಥವಾ ಭೂಕಂಪ, ಸುನಾಮಿ, ಅತಿವೃಷ್ಟಿ ಅಥವಾ ಅನಾವೃಷ್ಟಿ ಹೀಗೆ ಯಾವುದೇ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ನಾಶವಾದರೆ ಅದಕ್ಕೆ ಪರಿಹಾರವಾಗಿ ನೀಡಲಾಗುವ ಪ್ರೋತ್ಸಾಹ ಧನವೇ ಬೆಳೆ ವಿಮೆ ಎಂದು ಕರೆಯಲಾಗುತ್ತದೆ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://samrakshane.karnataka.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ 2024-25 ಎಂದು ಆಯ್ಕೆ ಮಾಡಿ, ಋತು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು Premium Calculator ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರು, ಬೆಳೆಯ ವಿಧ, ನಿಮ್ಮ ಜಮೀನು ವಿವರಗಳನ್ನು ತುಂಬಿ Show Premium ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಬೆಳೆಗೆ ಬೆಳೆ ವಿಮೆ ಎಷ್ಟು ಪರಿಹಾರ ಬರುತ್ತದೆ ಎಂದು ಮಾಹಿತಿ ಸಿಗುತ್ತದೆ. ಅದರ ಜೊತೆಗೆ ಆ ಬೆಳೆ ವಿಮೆಯಲ್ಲಿ ರೈತರ ಕೊಡುಗೆ ಎಷ್ಟು, ಕೇಂದ್ರ ಸರ್ಕಾರದ ಕೊಡುಗೆ ಎಷ್ಟು, ರಾಜ್ಯ ಸರಕಾರದ ಕೊಡುಗೆ ಎಷ್ಟು ಎಂಬ ಸಂಪೂರ್ಣ ಮಾಹಿತಿ ನಿಮಗೆ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ವಿಮೆ ಪ್ರೀಮಿಯಂ ಎಷ್ಟು ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…