ಬೆಳೆ ವಿಮೆ: 2024-25 ನೇ ಸಾಲಿನ ಮುಂಗಾರು ಬೆಳೆಗೆ ಬೆಳೆವಿಮೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 2023-24 ನೇ ಸಾಲಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಇತ್ತಿಚೆಗೆ ರಾಜ್ಯ ಸರ್ಕಾರ ಆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದರ ಬಗ್ಗೆ ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ಈ ಸಾಲಿನ ಅಂದರೆ 2024-25 ನೇ ಸಾಲಿನ ಬೆಳೆ ವಿಮೆಗೆ ಲಭ್ಯವಿರುವ ಬೆಳೆಗಳು ಯಾವುವು ಹಾಗೂ ಅವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 2023-24 ನೇ ಸಾಲಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಇತ್ತಿಚೆಗೆ ರಾಜ್ಯ ಸರ್ಕಾರ ಆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದರ ಬಗ್ಗೆ ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ಈ ಸಾಲಿನ ಅಂದರೆ 2024-25 ನೇ ಸಾಲಿನ ಬೆಳೆ ವಿಮೆಗೆ ಲಭ್ಯವಿರುವ ಬೆಳೆಗಳು ಯಾವುವು ಹಾಗೂ ಅವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಬೆಳೆ ವಿಮೆ ಎಂದರೇನು?

ಆತ್ಮೀಯ ಓದುಗರೇ, ಅತಿವೃಷ್ಟಿ , ಅನಾವೃಷ್ಟಿ,ಭೂಕಂಪ, ಸುನಾಮಿ ಇದೇ ಮುಂತಾದ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಕ್ಷೇತ್ರವೆಂದರೆ ಅದು ಕೃಷಿ. ಇನ್ನು ಭಾರತದಲ್ಲಿ ಸುಮಾರು ಶೇಕಡಾ 60 ರಷ್ಟು ಕುಟುಂಬಗಳು ಈ ಕೃಷಿಯನ್ನೇ ನಂಬಿ ಬದುಕುತ್ತಿವೆ. ಆದರೆ ಮೇಲೆ ಸೂಚಿಸಿದ ಪ್ರಕೃತಿ ವಿಕೋಪಗಳಾದಾಗ ಇಂತಹ ರೈತರ ಬದುಕು ತುಂಬಾ ದುಸ್ತರವಾಗುತ್ತದೆ. ಸಾಲ ಶೂಲ ಮಾಡಿ ಬಿತ್ತಿ ಬೆಳೆದ ಬೆಳೆ ಹೀಗೆ ಪ್ರಕೃತಿ ವಿಕೋಪಕ್ಕೆ ಸಿಲುಕಿದ ಮರು ಕ್ಷಣವೇ ಎಷ್ಟೊ ರೈತ ಕುಟುಂಬಗಳು ಸಾಲದ ಹೊರೆ ತಾಳದೇ ಬೀದಿಗೆ ಬೀಳುತ್ತವೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಇಂತಹ ಸಂದರ್ಭದಲ್ಲಿ ರೈತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 50:50 ಅನುಪಾತದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿವೆ. ಈ ಯೋಜನೆಯ ಅಡಿಯಲ್ಲಿ ಪ್ರಕೃತಿ ವಿಕೋಪಗಳಿಗೆ ಸಿಲುಕಿ ಬೆಳೆ ಹಾನಿಯಾದ ರೈತರಿಗೆ ಆರ್ಥಿಕವಾಗಿ ಧನ ಸಹಾಯವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಾಗಾಗಿ ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ರೈತರು ಮೊದಲು ರಾಜ್ಯ ಸರಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಈ ಸಾಲಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಬೇಕು. ನಿಮ್ಮ ಜಿಲ್ಲೆಯ ಯಾವ ಬೆಳೆಗೆ ಎಷ್ಟು ವಿಮೆ ಮಾಡಿಸಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಕೆಳಗೆ ತೋರಿಸಲಾಗಿದೆ. ತಪ್ಪದೇ ಕೊನೆಯವರೆಗೂ ಓದಿರಿ ಹಾಗೂ ಇದೇ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಕೆಳಗೆ ನೀಡಲಾಗಿರುವ ನಮ್ಮ WhatsApp ಗುಂಪಿಗೆ ಸೇರಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಬೆಳೆ ವಿಮೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಹಂತ -1) ಮೊದಲಿಗೆ ರೈತರು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://samrakshane.karnataka.gov.in/CropHome.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ 2024-25 ಹಾಕಿ, ಋತು ಆಯ್ಕೆಯನ್ನು kharif ಎಂದು ನಮೂದಿಸಿ.

Bele vime kannada

ಹಂತ-3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು  crop you can isure ಮೇಲೆ ಕ್ಲಿಕ್ ಮಾಡಿ.

Bele vime parihara payment amount

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, ಕೆಳಗೆ ನೀಡಲಾಗಿರುವ Dispaly ಬಟನ್ ಮೇಲೆ ಕ್ಲಿಕ್ ಮಾಡಿ.

Bele vime payment

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯಲ್ಲಿ ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಯಾವ ಯಾವ ಬೆಳೆಗಳು ಇವೆ ಮತ್ತು ಬೆಳೆ ವಿಮೆ ಎಷ್ಟು ಇದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ.

Bele vime parihara payment status

ಈ ರೀತಿಯಾಗಿ ನೀವು ಈ ಸಾಲಿನ ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ಬೆಳೆವಿಮೆ ಲಭ್ಯವಿದೆ ಎಂಬ ಮಾಹಿತಿಯನ್ನು ಪಡೆಯಬಹುದಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಭುವನೇಶ್ವರ್ ಕುಮಾರ್ ಕಂಬ್ಯಾಕ್ ಅನ್ನು `ಧುರಂದರ್’ಅಕ್ಷಯ್ ಖನ್ನಾಗೆ ಹೋಲಿಕೆ; ರೋಹಿಶ್ ಶರ್ಮಾ ಹೃದಯಸ್ಪರ್ಶಿ ಸಂದೇಶ

ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago