Categories: Agripediainformation

ಎಲ್ಲಾ 3,454 ಕೋಟಿ ರೂಪಾಯಿಯನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದ ಕೃಷಿ ಸಚಿವ ಕೃಷ್ಣಭೈರೇಗೌಡ

ಆತ್ಮೀಯ ರೈತ ಬಾಂಧವರೇ, ತಮಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ಹಣ ಎಂದು ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯದ ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಹಾಗಾದರೆ ಏನದು ಮಹತ್ತ್ವದ ಮಾಹಿತಿ ಎಂಬುದನ್ನ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆ ಮೀಡಿಯಾ ಚಾಣಕ್ಯ ಅಧಿಕೃತ ಮಾಹಿತಿ ತಾಣಕ್ಕೆ ಸ್ವಾಗತ. ಇತ್ತೀಚೆಗೆ ರಾಜ್ಯ ಸರಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ಹಣ ಎಂದು ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯದ ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಹಾಗಾದರೆ ಏನದು ಮಹತ್ತ್ವದ ಮಾಹಿತಿ ಎಂಬುದನ್ನ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಆತ್ಮೀಯ ಓದುಗರೇ, ವಾರ್ಷಿಕ ಸರಾಸರಿ ಮಳೆಯ ಪ್ರಮಾಣ ಈ ಬಾರಿ ಕಡಿಮೆಯಾಗಿದ್ದು, ಇದರ ಪರಿಣಾಮವಾಗಿ ಬೆಳೆಯಾನಿಯಾಗಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ರೈತರಿಗೆ ಬರ ಪರಿಹಾರ ಹಣ ನೀಡುವುದಾಗಿ ಹೇಳಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರದ ಮೊರೆ ಹೋಗಿತ್ತು. ರಾಜ್ಯ ಸರ್ಕಾರವು ಕೇಂದ್ರ ಸರಕಾರಕ್ಕೆ ಒಟ್ಟು 18,000 ಕೋಟಿಯಷ್ಟು ಬರ ಪರಿಹಾರ ಹಣದ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರವೂ ಈ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಇದೀಗ  ಒಟ್ಟು 3,454 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?

ರಾಜ್ಯ ಸರ್ಕಾರ ಈಗಾಗಲೇ 33.54 ಲಕ್ಷ ರೈತರಿಗೆ ಈಗಾಗಲೇ ಮೊದಲ ಕಂತಿನಲ್ಲಿ ಬರ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಿದೆ. ಇದೀಗ ಕೇಂದ್ರ ಸರ್ಕಾರದಿಂದ ಬಿಡುಗಡೆ ಆಗಿರುವ ಎಲ್ಲಾ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಮಾನ್ಯ ಕೃಷಿ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ. ಈ ಅನುದಾನವನ್ನು ಯಾವುದೇ ಕಾರಣಕ್ಕೂ ನೀರಾವರಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಇತ್ಯಾದಿ ಯೋಜನೆಗಳಿಗೆ ಬಳಸುವುದಿಲ್ಲ. ಬದಲಾಗಿ ಎಲ್ಲಾ ಹಣವನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಅಲೆಂದು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago