Categories: information

ಬಿಜೆಪೀ ಭೀಷ್ಮನಿಗೆ ಭಾರತ ರತ್ನ! ಎಲ್ ಕೆ ಅಡ್ವಾಣಿಗೆ ಸಂದ ಅತ್ಯುನ್ನತ ನಾಗರಿಕ ಪ್ರಶಸ್ತಿ!

ಸ್ನೇಹಿತರೆ ಬಜೆಪೀ ಭೀಷ್ಮ ಎಂದೇ ಖ್ಯಾತಿ ಹೊಂದಿರುವ ಎಲ್ ಕೆ ಅಡ್ವಾಣಿ ಅವರಿಗೆ ಭಾರತದ ಅತ್ಯಂತ ನಾಗರಿಕ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಸ್ತುತ ನರೇಂದ್ರ ಮೋದಿ ಸರ್ಕಾರವು ಘೋಷಿಸಿದೆ. ಇದು ಈ ವರ್ಷದಲ್ಲಿ ಘೋಷಿಸಿದ ಎರಡನೇ ಭಾರತ ರತ್ನ ಪ್ರಶಸ್ತಿಯಾಗಿದೆ. ಈ ಮೊದಲು ಈ ಪ್ರಶಸ್ತಿಯನ್ನು ಬಿಹಾರಿನ ಮಾಜಿ ಮುಖ್ಯಮಂತ್ರಿಯಾದ ಕರ್ಪೂರಿ ಠಾಕೂರ್ ಅವರಿಗೆ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು.

Spread the love

ಸ್ನೇಹಿತರೆ ಬಜೆಪೀ ಭೀಷ್ಮ ಎಂದೇ ಖ್ಯಾತಿ ಹೊಂದಿರುವ ಎಲ್ ಕೆ ಅಡ್ವಾಣಿ ಅವರಿಗೆ ಭಾರತದ ಅತ್ಯಂತ ನಾಗರಿಕ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಸ್ತುತ ನರೇಂದ್ರ ಮೋದಿ ಸರ್ಕಾರವು ಘೋಷಿಸಿದೆ. ಇದು ಈ ವರ್ಷದಲ್ಲಿ ಘೋಷಿಸಿದ ಎರಡನೇ ಭಾರತ ರತ್ನ ಪ್ರಶಸ್ತಿಯಾಗಿದೆ. ಈ ಮೊದಲು ಈ ಪ್ರಶಸ್ತಿಯನ್ನು ಬಿಹಾರಿನ ಮಾಜಿ ಮುಖ್ಯಮಂತ್ರಿಯಾದ ಕರ್ಪೂರಿ ಠಾಕೂರ್ ಅವರಿಗೆ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು.

Thank you for reading this post, don't forget to subscribe!

ಜಿಲ್ಕೆ ಅಡ್ವಾಣಿಯು ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಅವಿರತ ಶ್ರಮವನ್ನ ಪಟ್ಟಿದ್ದಾರೆ ಇನ್ನು ಇತ್ತೀಚಿಗೆ ಅಯೋಧ್ಯೆಯಲ್ಲಿ ಉದ್ಘಾಟನೆಗೊಂಡ ರಾಮ ಮಂದಿರದ ಪ್ರಕರಣದಲ್ಲಿ ಇವರು ಮಹತ್ವದ ಪಾತ್ರವನ್ನು ವಹಿಸಿದ್ದರು. 1992 ರಲ್ಲಿ ನಡೆದ ಬಾಬ್ರಿ ಮಸೀದಿ ದ್ವಂಸದ ನಂತರದ ಕಾಲದಲ್ಲಿ ಅಡ್ವಾಣಿಯು ರಥಯಾತ್ರೆಯನ್ನು ಕೈಗೊಂಡಿದ್ದರು. ಆ ಮೂಲಕ ರಾಮ ಮಂದಿರದ ಪುನರ್ ನಿರ್ಮಾಣಕ್ಕೆ ನಾಂದಿ ಹಾಡಿದರು. ಇನ್ನು ಇವರು ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಧಾನಮಂತ್ರಿ ನೇತೃತ್ವದಲ್ಲಿ ಉಪ ಪ್ರಧಾನಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…

55 years ago

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago