Categories: information

ಗುಡ್ ನ್ಯೂಸ್: ಇನ್ನು ಮುಂದೆ ಮೊಬೈಲ್ ನಲ್ಲೇ ಜನನ ಮರಣ ಪ್ರಮಾಣ ಪತ್ರ ಪಡೆದುಕೊಳ್ಳಿ! ಡೌನ್ಲೋಡ್ ಮಾಡಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್!

ಸ್ನೇಹಿತರೆ ಸರ್ಕಾರಿ ಕೆಲಸಗಳು ಎಂದರೆ ಅವು ಆಮೆಗಿಂತಲು ನಿಧಾನ ಎಂದು ಹಲವರು ದೂರುವುದನ್ನು ನೀವು ಕೇಳಿರಬಹುದು. ಅದು ಸತ್ಯವೂ ಹೌದು. ಯಾಕಂದರೆ ಜನ ಕಲ್ಯಾಣ ಯೋಜನೆ ಅಡಿಯಲ್ಲಿ ಬರುವ ಸಾವಿರಾರು ಅರ್ಜಿಗಳಿಗೆ ತಕ್ಕ ಉತ್ತರ ಸಿಗುವುದು ಹಲವು ದಿನಗಳ ಬಳಿಕ

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಸರ್ಕಾರಿ ಕೆಲಸಗಳು ಎಂದರೆ ಅವು ಆಮೆಗಿಂತಲು ನಿಧಾನ ಎಂದು ಹಲವರು ದೂರುವುದನ್ನು ನೀವು ಕೇಳಿರಬಹುದು. ಅದು ಸತ್ಯವೂ ಹೌದು. ಯಾಕಂದರೆ ಜನ ಕಲ್ಯಾಣ ಯೋಜನೆ ಅಡಿಯಲ್ಲಿ ಬರುವ ಸಾವಿರಾರು ಅರ್ಜಿಗಳಿಗೆ ತಕ್ಕ ಉತ್ತರ ಸಿಗುವುದು ಹಲವು ದಿನಗಳ ಬಳಿಕ.

Thank you for reading this post, don't forget to subscribe!

ಇದಕ್ಕೆ ಪ್ರಮುಖ ಕಾರಣ ಎಂದರೆ ಸರ್ಕಾರದ ಬಳಿ ಸಾಕಷ್ಟು ಸಂಪನ್ಮೂಲದ ಕೊರತೆ. ಅದು ಸಿಬ್ಬಂದಿ ಸಮಸ್ಯೆ ಆಗಿರಬಹುದು ಅಥವಾ ಬಜೆಟ್ ಸಮಸ್ಯೆ ಆಗಿರಬಹುದು. ಇದರ ಕೆಟ್ಟ ಪರಿಣಾಮವನ್ನು ನಾಗರಿಕರು ಅನುಭವಿಸಬೇಕಾಗುತ್ತದೆ. ಇದರಿಂದ ಸರ್ಕಾರ ಅಂದುಕೊಂಡಂತೆ ಜನ ಕಲ್ಯಾಣ ಯೋಜನೆಗಳು ಯಶಸ್ವಿ ಆಗುವುದಿಲ್ಲ.

ಇಂತಹ ಹಲವು ಜನ ಕಲ್ಯಾಣ ಯೋಜನೆಗಳಲ್ಲಿ ಪ್ರಮುಖವಾದ ಸೇವೆ ಎಂದರೆ ಜನನ ಮರಣ ಪ್ರಮಾಣ ಪತ್ರ ಒದಗಿಸುವುದು. ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಹುಟ್ಟುವ ಪ್ರತಿಯೊಂದು ಮಗುವಿನ ಜನನ ನೊಂದಣಿ ಹಾಗೂ ನಿಧನ ಹೊಂದುವ ಪ್ರತಿಯೊಬ್ಬ ನಾಗರಿಕನ ಮರಣದ ನೊಂದಣಿ ಮಾಡಿಸಬೇಕಾಗುತ್ತದೆ. ಹಿಂದೆ ಹೀಗೆ ನೋಂದಣಿ ಮಾಡಿಸಿ ಜನ್ಮ ಪ್ರಮಾಣ ಪತ್ರ ಅಥವಾ ಮರಣ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ಸಮಸ್ಯೆಗಳಾಗುತ್ತಿದ್ದವು.

ಹಲವು ಬಾರಿ ಜನ್ಮ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಸಾಕಷ್ಟು ತಿಂಗಳುಗಳೇ ಬೇಕಾಗುತ್ತಿದ್ದವು. ಅಂತಹ ಸಮಸ್ಯೆಗೆ ಇದೀಗ ರಾಜ್ಯ ಸರ್ಕಾರ ಮುಕ್ತಿ ನೀಡಿದ್ದು, ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಅದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಜನ್ಮ ಪ್ರಮಾಣ ಪತ್ರ ಪಡೆಯುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣವಾದ ಇ-ಜನ್ಮ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ejanma.karnataka.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಜನನ ಪ್ರಮಾಣ ಬೇಕಾದರೆ Birth and Death Certificate ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜನ್ಮ ಪ್ರಮಾಣ ಪತ್ರದ ನೊಂದಣಿ ಮಾಡಿಸಿದ ನಂಬರ್ ಹಾಕಿ, ಮಗು ಜನಿಸಿದ ದಿನಾಂಕವನ್ನು ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮಗುವಿನ ಜನನ ಪ್ರಮಾಣ ಪತ್ರ ಸಿಗುತ್ತದೆ.

ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ ಕುಟುಂಬ ಸದಸ್ಯರ ಜನನ ಪ್ರಮಾಣ ಪತ್ರ ಅಥವಾ ಮರಣ ಪ್ರಮಾಣ ಪತ್ರವನ್ನು ಸುಲಭವಾಗಿ ಪಡೆಯಬಹುದು.

ಇದನ್ನೂ ಓದಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇

https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ…

56 years ago

ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೇವೆಗಳ ಮಾಹಿತಿಯನ್ನು ಪಡೆಯುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಪಂಚಾಯತಿಗಳಲ್ಲಿ ಅದರಲ್ಲೂ ಗ್ರಾಮ ಪಂಚಾಯಿತಿಯು ದೇಶದ ಬೆಳವಣಿಗೆಯಲ್ಲಿ  ತುಂಬಾ ಪ್ರಮುಖ ಪಾತ್ರ ವಹಿಸಿದೆ. ಭಾರತ ಹಳ್ಳಿಗಳ ದೇಶ ಆಗಿರುವುದರಿಂದ ಹಳ್ಳಿಗಳ…

56 years ago

ಮೊಬೈಲ್ ನಲ್ಲೇ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆದ್ದರಿಂದ ಮನೆಯಲ್ಲೇ ಕುಳಿತು ನೀವು ನಿಮ್ಮ ಮೊಬೈಲ್ ಸಹಾಯದಿಂದ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಮಾಡುವ ಸುಲಭ ವಿಧಾನವನ್ನು ಈ…

56 years ago

ಮೊಬೈಲ್ ನಲ್ಲಿ ಹೊಲದ ಉತಾರಿ (ಪಹಣಿ ಪತ್ರ) ಸುಲಭವಾಗಿ ಡೌನ್ಲೋಡ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅಂತೆಯೇ ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ ? ಒಂದು ವೇಳೆ…

56 years ago

ಇಲ್ಲಿಯವರೆಗೆ ನಿಮ್ಮ ಎಷ್ಟು ಸಾಲ ಮನ್ನಾ ಆಗಿದೆ ಎಂಬುದನ್ನ ಒಂದೇ ನಿಮಿಷದಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ !

2017-18 ನೇ ಸಾಲಿನಲ್ಲಿ ಅಧಿಕಾರಕ್ಕೆ ಬಂದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಅಂದಿನ ಸರ್ಕಾರವು ರೈತರ ಹಿತಕ್ಕಾಗಿ ರಾಜ್ಯದ ಎಲ್ಲ ರೈತರ 50,000…

56 years ago