ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಸ್ನೇಹಿತರೆ ನೀವೇನಾದರೂ ನಿಮ್ಮ ಖರ್ಚು ವೆಚ್ಚಗಳಿಗೆ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಕೆನರಾ ಬ್ಯಾಂಕ್ ನ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಸ್ನೇಹಿತರೆ ನೀವೇನಾದರೂ ನಿಮ್ಮ ಖರ್ಚು ವೆಚ್ಚಗಳಿಗೆ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಕೆನರಾ ಬ್ಯಾಂಕ್ ನ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಈಗ ಈ ಒಂದು ಕೆನರಾ ಬ್ಯಾಂಕ್ ನ ವೈಯಕ್ತಿಕ ಸಾಲವು ಅನ್ ಸೆಕ್ಯೂರ್ಡ್ ಸಾಲವಾಗಿದ್ದು. ಈಗ ಇದಕ್ಕೆ ಯಾವುದೇ ರೀತಿಯಾದಂತ ಜಾಮೀನು ಅಥವಾ ಆಸ್ತಿಯ ಭದ್ರತೆ ಅಗತ್ಯವಿರುವುದಿಲ್ಲ. ಇದರಿಂದಾಗಿ ಈಗ ನಿಮಗೆ ತಕ್ಷಣ ಹಣಕಾಸಿನ ಅಗತ್ಯತೆ ಇದ್ದರೆ ಒಂದು ಸಾಲವು ಅತಿ ಸೂಕ್ತ ಎಂದು ಹೇಳಬಹುದು.
ಹಾಗೆಯೇ ಈಗ ಈ ಒಂದು ಬ್ಯಾಂಕ್ ನ ಮೂಲಕ ನೀವೇನಾದರೂ ಸಾಲವನ್ನು ಪಡೆದುಕೊಂಡಿದ್ದೆ. ಆದರೆ ಕನಿಷ್ಠ 50,000 ದಿಂದ ಗರಿಷ್ಠ 10 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ 10% ಬಡ್ಡಿಯಿಂದ ಹಿಡಿದು 16% ಬಡ್ಡಿ ವರೆಗೆ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದು.
ಹಾಗೆಯೇ ಈ ಒಂದು ಸಾಲವನ್ನು ತೆಗೆದುಕೊಂಡ ನಂತರ 12 ರಿಂದ 84 ತಿಂಗಳ ವರೆಗೆ ನೀವು ನಿಮ್ಮ ಆರ್ಥಿಕ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮರುಪಾವತಿ ಅವಧಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಹಾಗೆ ಈಗ ಯಾವುದೇ ರೀತಿಯಾದಂತಹ ಹೆಚ್ಚುವರಿ ಶುಲ್ಕವಿಲ್ಲದೆ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದು ಇಲ್ಲವೇ ಮುಂಚಿತವಾಗಿ ತೀರಿಸಬಹುದು.
. ಒಂದು ಸಾಲವನ್ನು ಪಡೆಯುವ ಅಭ್ಯರ್ಥಿ 21 ರಿಂದ 60 ವರ್ಷದ ಒಳಗೆ ಆಗಿರಬೇಕಾಗುತ್ತದೆ.
. ಹಾಗೆ ಆ ಒಂದು ಅಭ್ಯರ್ಥಿ ಸಿವಿಲ್ ಸ್ಕೋರ್ 700 ರಿಂದ ಅಥವಾ ಅದಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
. ಹಾಗೆಯೇ ಆ ಒಂದು ಅಭ್ಯರ್ಥಿಯು ಪ್ರತಿ ತಿಂಗಳು 15,000 ಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರಬೇಕು.
. ಹಾಗೆ ಆ ಅಭ್ಯರ್ಥಿಯು ಭಾರತೀಯ ನಾಗರಿಕನು ಆಗಿರಬೇಕು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…