ಇಂದು ಶಿವಮೊಗ್ಗ, ಕೊಡಗು ಸೇರಿದಂತೆ 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’; ಗುಡುಗು ಸಹಿತ ಮಳೆಯ ನಿರೀಕ್ಷೆ!
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ.ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ…