ಶಾಕಿಂಗ್ ನ್ಯೂಸ್: ಅಯೋಧ್ಯೆಯಲ್ಲಿ ಸೋಲು ಕಂಡ ಬಿಜೆಪಿ ಅಭ್ಯರ್ಥಿ!
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ…