15 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ! ನಿಮ್ಮ ಖಾತೆಗೆ ಹಣ ಜಮಾ ಆಯಿತಾ ಚೆಕ್ ಮಾಡಿ!
ಆತ್ಮೀಯ ರೈತ ಬಾಂಧವರೇ, ನಿಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಮೂರು ನಾಲ್ಕು ದಿನದಿಂದ ನಾವು ಕೇಂದ್ರ ಸರ್ಕಾರದಿಂದ ಇತ್ತೀಚೆಗೆ ಬಿಡುಗಡೆ ಆಗಿರುವ 3,454 ಕೋಟಿ ರುಪಾಯಿ ಬರ ಪರಿಹಾರ ಹಣದ ಬಗ್ಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದೇವೆ.…