Categories: information

ನಿಮ್ಮ ಸರ್ವೆ ನಂಬರ್ ಹಾಕಿದರೆ ಸಾಕು ನಿಮ್ಮ ಜಮೀನಿನ ಮುಟೇಶನ್ ಓಪನ್ ಆಗುತ್ತದೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಹೌದು, ರೈತರು ಮನೆಯಲ್ಲಿಯೇ ಕುಳಿತು ಯಾವುದೇ ಸಮಯದಲ್ಲಿ ತಮ್ಮ ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಮೊಬೈಲ್ ನಲ್ಲೇ ಸರಳವಾಗಿ ಚೆಕ್ ಮಾಡಲು ಹಾಗೂ ಡೌನ್ಲೋಡ್ ಮಾಡಲು ಹಲವಾರು ವಿಧಗಳ ಮೂಲಕ ವ್ಯವಸ್ಥೆ ಮಾಡಿದೆ. ಹಾಗಾದರೆ ಯಾವ ಯಾವ ದಾಖಲೆಗಳನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಕ್ಷೀಪ್ತ ಮಾಹಿತಿಗಳ ನೋಟ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,

Thank you for reading this post, don't forget to subscribe!

ರೈತರು ಕೇವಲ ಸರ್ವೆ ನಂಬರ್ ಹಾಕಿದರೆ ಸಾಕು, ಜಮೀನಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ಮೊಬೈಲ್ ನಲ್ಲೇ ಪಡೆಯಬಹುದು.

ಹೌದು, ರೈತರು ಮನೆಯಲ್ಲಿಯೇ ಕುಳಿತು ಯಾವುದೇ ಸಮಯದಲ್ಲಿ ತಮ್ಮ ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಮೊಬೈಲ್ ನಲ್ಲೇ ಸರಳವಾಗಿ ಚೆಕ್ ಮಾಡಲು ಹಾಗೂ ಡೌನ್ಲೋಡ್ ಮಾಡಲು ಹಲವಾರು ವಿಧಗಳ ಮೂಲಕ ವ್ಯವಸ್ಥೆ ಮಾಡಿದೆ. ಹಾಗಾದರೆ ಯಾವ ಯಾವ ದಾಖಲೆಗಳನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಕ್ಷೀಪ್ತ ಮಾಹಿತಿಗಳ ನೋಟ.

ಸರ್ವೆ ನಂಬರ್ ಹಾಕಿ ಯಾವ ಯಾವ ದಾಖಲೆಗಳನ್ನು ಚೆಕ್ ಮಾಡಬಹುದು?

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಹಾಕಿ ಪಹಣಿ (ಆರ್.ಟಿ.ಸಿ) ಪಡೆಯಬಹುದು. ಜಮೀನಿಗೆ ಸಂಬಂಧಿಸಿದ ಆಕಾರ ಬಂದ್, ಮುಟೇಶನ್, ಜಮೀನನ ಖಾತಾ, ಹಳೆಯ ಪಹಣಿಗಳು, ಪ್ರಸಕ್ತ ವರ್ಷದ ಪಹಣಿ, ಮುಟೇಶನ್ ಸ್ಟೇಟಸ್, ಮೋಜಿನಿ ಸ್ಟೇಟಸ್, ಮೋಜಿನಿಗೆ ಅರ್ಜಿ ಸಲ್ಲಿಸಲುವುದು, ತತ್ಕಾಲ್ ಪೋಡಿ ಸೇರಿದಂತೆ ಇನ್ನೂ ಹಲವಾರು ದಾಖಲೆಗಳನ್ನು ಕೇವಲ ಸರ್ವೆ ನಂಬರ್ ಮೂಲಕ ಮೊಬೈಲ್ ನಲ್ಲೇ ಪಡೆಯಬಹುದು. ಇದೆಲ್ಲಾ ದಾಖಲೆಗಳು ಪಡೆಯಲು ನಿಮ್ಮ ಮೊಬೈಲ್ ನಲ್ಲಿ ನೆಟ್ ಇರಬೇಕು. ಇದಕ್ಕೆ ಬಹಳ ಸಮಯವೂ ಬೇಕಾಗಿಲ್ಲ. ಒಂದೆರಡು ನಿಮಿಷದಲ್ಲೇ ನಿಮಗೆ ಬೇಕಾದ ದಾಖಲೆಯನ್ನು ಚೆಕ್ ಮಾಡಬಹುದು.

ಸರ್ವೆ ನಂಬರ್ ಹಾಕಿ ತಮಗೆ ಬೇಕಾದ ದಾಖಲೆಗಳನ್ನು ಪಡೆಯಲು ಹೀಗೆ ಮಾಡಿ

ರೈತರು ಮನೆಯಲ್ಲಿ ಕುಳಿತು ತಮಗೆ ಬೇಕಾದ ದಾಖಲೆ ಪಡೆಯಲು ಈ

https://landrecords.karnataka.gov.in/Service2/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮುಂದೆ ಕಂದಾಯ ಇಲಾಖೆಯು ಅಭಿವೃದ್ಧಿಪಡಿಸಿದ ಭೂಮಿ ಆನ್ಲೈನ್ ನಲ್ಲಿ ಲ್ಯಾಂಡ್ ರಿಕಾರ್ಡ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ current year, Old year, MR, Mutation Status, Khata Extract, Survey Documents, Akarband ಹೀಗೆ ಹಲವಾರು ಆಯ್ಕೆಗಳು ಕಾಣುತ್ತವೆ.

ನೀವು ಯಾವ ದಾಖಲೆ ಪಡೆಯಬೇಕೆಂದುಕೊಳ್ಳಬೇಕೆಂದುಕೊಂಡಿದ್ದೀರೋ  ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಉದಾಹರಣೆಗೆ ನೀವು ಹಳೆಯ ಪಹಣಿಗಳನ್ನು ಚೆಕ್ ಮಾಡಬೇಕಾದರೆ Old Year ಮೇಲೆ ಕ್ಲಿಕ್ ಮಾಡಬೇಕು.ನಿಮ್ಮ ಜಮೀನಿನ ಮುಟೇಶನ್ ಚೆಕ್ ಮಾಡಬೇಕಾದರೆ MR ಮೇಲೆ ಕ್ಲಿಕ್ ಮಾಡಬೇಕು. ಜಮೀನಿನ ಖಾತಾ ಚೆಕ್ ಮಾಡಬೇಕಾದರೆ Khata Extract ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡಬೇಕಾದರೆ Akarband ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ನಿಮಗೆ ಜಮೀನಿನ ಮುಟೇಶನ್ ಚೆಕ್ ಮಾಡಬೇಕೆ?

ನಿಮಗೆ ಜಮೀನಿನ ಮುಟೇಶನ್ ಚೆಕ್ ಮಾಡಬೇಕಾದರೆ ರೈತರು  ಅಲ್ಲಿ ಕಾಣುವ MR ಮೇಲೆ ಕ್ಲಿಕ್ ಮಾಡಬೇಕು. ಅಥವಾ ಈ

https://landrecords.karnataka.gov.in/Service11/MR_MutationExtract.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ನಿಮಗೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲೂಕು ಆಯ್ಕೆ ಮಾಡಿಕೊಂಡ ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ಹಾಕಬೇಕು. ನಂತರ Fetch details ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಸರ್ವೆ ನಂಬರ್ ಹಾಗೂ ಹಿಸ್ಸಾನಂಬರ್ ನೊಂದಿಗೆ ಆಯ್ಕೆಗಳು ಕಾಣುತ್ತವೆ. ಅಲ್ಲಿ ನಿಮ್ಮ ಸರ್ವೆ ನಂಬರ್ ಹಾಗೂ ಹಿಸ್ಸಾ ನಂಬರ್ ಹಿಂದಿರುವ Select ಮೇಲೆ ಕ್ಲಿಕ್ ಮಾಡಿದ ನಂತರ Preview ಮೇಲೆ ಕ್ಲಿಕ್ ಮಾಡಿ ಮುಟೇಶನ್ ಚೆಕ್ ಮಾಡಬಹುದು. ಇದೇ ರೀತಿ ನಿಮಗೆ ಬೇಕಾದ ಇತರ ದಾಖಲೆಗಳನ್ನು ಚೆಕ್ ಮಾಡಿಕೊಳ್ಳಬಹುದು.

ಓದುಗರಲ್ಲಿ ವಿನಂತಿ ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago