Gruha Lakshmi ಗೃಹ ಲಕ್ಷ್ಮಿ ಸ್ಟೇಟಸ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ !!

ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಗೃಹಲಕ್ಷ್ಮಿ ಸ್ಟೇಟಸ್ ಚೆಕ್ ಮಾಡೋಕೆ ಮತ್ತೆ ಅವಕಾಶ ಕೊಟ್ಟಿದ್ದಾರೆ ಗೃಹಲಕ್ಷ್ಮಿ ಯೋಜನೆಯ ನಿಮ್ಮ ಅರ್ಜಿ ಸ್ಥಿತಿ ಏನಾಗಿದೆ Approved ಆಗಿದಿಯೋ, ಕ್ಯಾನ್ಸಲ್ ಆಗಿದೆಯೋ ಅಥವಾ ರಿಜೆಕ್ಟ್ ಆಗಿದೆಯೋ ಯಾವ ಕಂತು ಬಂದಿದೆ ಒಂದು ವೇಳೆ ಬಂದಿದ್ದರೆ ಯಾವ ದಿನದಂದು ಬಂದಿದೆ ಇದನ್ನೆಲ್ಲ ಚೆಕ್ ಮಾಡೋದಕ್ಕೆ ಮತ್ತೆ ವೆಬ್ಸೈಟ್ನಲ್ಲಿ ಅವಕಾಶವನ್ನು ಕೊಟ್ಟಿದ್ದಾರೆ ಈ ಮಾಹಿತಿಯು ನಿಮಗೆ ಸಂಪೂರ್ಣ ಬೇಕಿದ್ದರೆ ಈ ವಿಷಯವನ್ನು ಕೊನೆವರೆಗೂ ಓದಿರಿ.

Spread the love

ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ಗೃಹ ಲಕ್ಷ್ಮಿ ಸ್ಟೇಟಸ್ ಚೆಕ್ ಮಾಡೋಕೆ ಮತ್ತೆ ಅವಕಾಶ ಕೊಟ್ಟಿದ್ದಾರೆ.

Thank you for reading this post, don't forget to subscribe!

ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ ಮೂಲಕ ಈಗಾಗಲೇ ₹ 12,000 ಪ್ರತಿ ಮಹಿಳೆಗೆ ತಲುಪಿಸಿದೆ. ಅವರಿಗೆ ಮತ್ತೊಂದು ಸಿಹಿ ಸುದ್ದಿ ಅದೇನೆಂದರೆ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದ್ದು ಎಲ್ಲಾ ಮಹಿಳೆಯರ ಖಾತೆಗೆ ಡಿಬಿಟಿ ಮೂಲಕ ತಲುಪಿಸಲಾಗಿದೆ. 

ಇದನ್ನು ಓದಿ – Crop insurance: ಬೆಳೆ ವಿಮೆ ಪಟ್ಟಿ ಬಿಡುಗಡೆ!  ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

Karnataka 2nd PUC Result 2024 – ದ್ವಿತೀಯ ಪಿಯುಸಿ 2024 ಫಲಿತಾಂಶ ಪ್ರಕಟ

ನರೇಗಾ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲವಾ? ಹಾಗಾದರೆ ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ ನಿಮ್ಮ ಅರ್ಜಿ ಸ್ಥಿತಿ ಏನಾಗಿದೆ Approved ಆಗಿದಿಯೋ, ಕ್ಯಾನ್ಸಲ್ ಆಗಿದೆಯೋ ಅಥವಾ ರಿಜೆಕ್ಟ್ ಆಗಿದೆಯೋ ಯಾವ ಕಂತು ಬಂದಿದೆ ಒಂದು ವೇಳೆ ಬಂದಿದ್ದರೆ ಯಾವ ದಿನದಂದು ಬಂದಿದೆ ಇದನ್ನೆಲ್ಲ ಚೆಕ್ ಮಾಡೋದಕ್ಕೆ ಮತ್ತೆ ವೆಬ್ಸೈಟ್ನಲ್ಲಿ ಅವಕಾಶವನ್ನು ಕೊಟ್ಟಿದ್ದಾರೆ ಈ ಮಾಹಿತಿಯು ನಿಮಗೆ ಸಂಪೂರ್ಣ ಬೇಕಿದ್ದರೆ ಈ ವಿಷಯವನ್ನು ಕೊನೆವರೆಗೂ ಓದಿರಿ.

Thank you for reading this article and do not forget to subscribe because you may Miss something useful

ಗೃಹ ಲಕ್ಷ್ಮಿ ಸ್ಟೇಟಸ್ ಚೆಕ್ ಮಾಡೋದು ಹೇಗೆ?

  • ಮೊದಲನೇದಾಗಿ ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ಚೆಕ್ ಮಾಡೋದಕ್ಕೆ ಹೊಸದಾಗಿ ಮಾಹಿತಿ ಕಣಜ ವೆಬ್ಸೈಟ್ ಸಿಗುತ್ತೆ.
  • ಅದರ ಮೇಲೆ ಕ್ಲಿಕ್ ಮಾಡಿ ಒಂದು ಹೊಸ ಪೇಜ್ ಓಪನ್ ಆಗುತ್ತೆ ಅಥವಾ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

  • ಅಲ್ಲಿ ಬಹಳಷ್ಟು option ಇರುತ್ತೆ ಅಲ್ಲಿ ನೀವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಂಬ option ಹುಡುಕಿ ಸಿಗದೇ ಇದ್ದರೆ ಸರ್ಚ್ ಬಾಕ್ಸ್ ನಲ್ಲಿ Women ಅಂತ ಟೈಪ್ ಮಾಡಿ ಸಿಗುತ್ತೆ ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ಮತ್ತೊಮ್ಮೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ಆಮೇಲೆ ನಿಮಗೆ ಒಂದು ಹೊಸ ಪೇಜ್ ಓಪನ್ ಆಗುತ್ತೆ, ಅಲ್ಲಿ ನಿಮಗೆ ಗೃಹಲಕ್ಷ್ಮಿ ಅಪ್ಲಿಕೇಶನ್ ಸ್ಥಿತಿ ಎಂದು ಒಂದು option ಇದೆ ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ

ಆಮೇಲೆ ನಿಮಗೆ ರೇಷನ್ ಕಾರ್ಡ್ ಫಿಲ್ ಮಾಡುವಂತ ಒಂದು ಪೇಜ್ ಸಿಗುತ್ತೆ ಅಲ್ಲಿ ರೇಷನ್ ಕಾರ್ಡ್ ನಂಬರ್ ಹಾಕಿ Submit ಮೇಲೆ ಕ್ಲಿಕ್ ಮಾಡಿ

Applied Date, Status, Approved Date, Payment Date and amount ಅಂತ ನಾಲ್ಕುoption ಸಿಗುತ್ತೆ ನಿಮಗೆ ಯಾವ ಮಾಹಿತಿ ಬೇಕು ಅದರ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago