Categories: Agripedia

Land records – ಮೊಬೈಲ್ ನಲ್ಲಿ ಸರ್ವೆ ನಂಬರ್ ಮೂಲಕ ಭೂಮಿ ವಿವರ ತಿಳಿಯಿರಿ

ಹಲೋ ಸ್ನೇಹಿತರೆ…. ಎಲ್ಲರಿಗೂ ನಮಸ್ಕಾರ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ನಿಮ್ಮ ಒಂದು ಭೂಮಿ ಸರ್ವೆ ಸ್ಕೆಚ್ ಅನ್ನು ಯಾವ ರೀತಿ ನಿಮ್ಮ ಮೊಬೈಲ್ ನಲ್ಲಿ ಉಚಿತವಾಗಿ ನೋಡಬಹುದು.

Spread the love

ನೀವು ಯಾವುದೇ ರೀತಿಯ ಸಹಾಯವನ್ನು ಕೇಳದೆ ನಿಮ್ಮ ಜಮೀನಿನ ಸರ್ವೆಯನ್ನು ನಿಮ್ಮ ಮೊಬೈಲ್ ನಲ್ಲಿ ಉಚಿತವಾಗಿ ಡೌನ್ಲೋಡ್ ಮಾಡಬಹುದು. ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ಬೇಕಿದ್ದರೆ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!
Land records online

ಇದನ್ನು ಓದಿ – SSC CHSL 2024:  ಎಸ್ ಎಸ್ ಸಿ ಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

Gruha Lakshmi ಗೃಹ ಲಕ್ಷ್ಮಿ ಸ್ಟೇಟಸ್ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ !!

insurance for farmers: ಬೆಳೆ ವಿಮೆ ಪಟ್ಟಿ ಬಿಡುಗಡೆ!  ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಮೊದಲನೇದಾಗಿ ನಿಮ್ಮ ಮೊಬೈಲ್ ನಲ್ಲಿ ಗೂಗಲ್ Chrome App ಓಪನ್ ಮಾಡಿ ಸರ್ಚ್ ಬಾಕ್ಸ್ ನಲ್ಲಿ landrecord.Karnataka gov.in.ಅಂತ ಟೈಪ್ ಮಾಡಿ ಅಥವಾ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

ಆಮೇಲೆ ನಿಮಗೆ Revenue ದೇಫಾರ್ಟ್ಮೆಂಟ್ ಅಂತ ಒಂದು ವೆಬ್ಸೈಟ್ ಸಿಗುತ್ತೆ ಅದರ ಮೇಲೆ ಕ್ಲಿಕ್ ಮಾಡಿ

ಕ್ಲಿಕ್ ಮಾಡಿದ ನಂತರ ನಿಮಗೆ ಬಹಳಷ್ಟು ಆಪ್ಶನ್ ಗಳಿರುತ್ತೆ. ನೀವು ಸ್ಕ್ರೋಲ್ ಮಾಡಿಕೊಂಡು ಕೆಳಗಡೆ ಬನ್ನಿ ಮೋಜಿನಿ ಅಂತ ಇರೋ option
ಮೇಲೆ ಕ್ಲಿಕ್ ಮಾಡಿ ಆಮೇಲೆ ನಿಮಗೆ ಹೊಸ ಪೇಜ್ ಓಪನ್ ಆಗುತ್ತೆ.

ಅಲ್ಲಿ ಕಾರ್ನರ್ ಅಲ್ಲಿ 3 dots ಮೇಲೆ ಕ್ಲಿಕ್ ಮಾಡಿ Desktop ಆಪ್ಷನ್ choose ಮಾಡ್ಕೊಳ್ಳಿ

ಆಮೇಲೆ ನಿಮಗೆ ಕಂದಾಯ ನಕ್ಷೆಗಳು ಇರುವ ಹೆಸರು ಕಾಣುತ್ತೆ ಅದರ ಮೇಲೆ ಕ್ಲಿಕ್ ಮಾಡಿ.ಅಲ್ಲಿ ನಿಮಗೆ ಕಾಣುವ ಡಿಸ್ಟಿಕ್ ತಾಲೂಕ್ ಮತ್ತು ಹೋಬಳಿ ಕರೆಕ್ಟಾಗಿ ಆಯ್ಕೆ ಮಾಡಿ.

ಅಲ್ಲಿ ಮ್ಯಾಪನಲ್ಲಿ cadstral maps ಅಂತ ಕ್ಲಿಕ್ ಮಾಡಿಕೊಳ್ಳಿ. ಅಲ್ಲಿ ನಿಮ್ಮ ಊರಿನ ಸರ್ವೆ ಫೈಲ್ ಓಪನ್ ಆಗುತ್ತೆ ಆಮೇಲೆ ನಿಮಗೆ ಬೇಕಾದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago