ಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ತಮಗೆಲ್ಲ ತಿಳಿದಿರುವಂತೆ ಈ ವರ್ಷ ಮುಂಗಾರು ಮಳೆ ಅಂದಾಜಿಗಿಂತ ಹೆಚ್ಚು ಮಳೆಯಾಗಿ ರೈತರ ಬೆಳೆಗಳು ನಾಶವಾಗಿವೆ.
Thank you for reading this post, don't forget to subscribe!ಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
ಈ ಸಾಲಿನ ಅಂದರೆ 2024_25 ನೇ ಮುಂಗಾರು ಹಂಗಾಮಿನ ಬೆಳೆ ಹಾನಿಯಾದ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಅದರಂತೆ ಹಲವು ರೈತರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ಸಲ್ಲಿಸಿದ ರೈತರಿಗೆ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ, ಒಂದು ವೇಳೆ ಜಮಾ ಆಗದೇ ಇದ್ದರೆ ತಮ್ಮ ಅರ್ಜಿಯ ಸ್ಟೇಟಸ್ ಏನಾಗಿದೆ ಎಂಬುದನ್ನು ಸುಲಭವಾಗಿ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು. ಅದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ 2023-24 ಎಂದು ಆಯ್ಕೆ ಮಾಡಿ ಋತುವನ್ನು kharif ಎಂದು ಆಯ್ಕೆ ಮಾಡಿ, Go ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು farmers ವಿಭಾಗದಲ್ಲಿ check status ಎಂದು ಕಾಣುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಿ ಕೆಳಗೆ ನೀಡಲಾಗಿರುವ ಕ್ಯಾಪ್ಚ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದು ನಿಮಗೆ ತಿಳಿಯುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಮುಂಗಾರು ಹಂಗಾಮಿನ ಬೆಳೆ ವಿಮೆ ಹಣ ಜಮಾ ಆಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…