ಬೆಳೆ ವಿಮೆ: ಮೊಬೈಲ್ ನಲ್ಲಿಯೇ ನಿಮ್ಮ ಬೆಳೆ ಸಮೀಕ್ಷೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು 2024-25 ನೇ ಸಾಲಿನ ಮುಂಗಾರು ಹಂಗಾಮಿ ಬೆಳೆಗೆ ಬೆಳೆವಿಮೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಳೆ ಹಾನಿ ಪರಿಹಾರ ಹಣ ಹಾಗೂ ಬೆಳೆ ವಿಮೆ ಹಣ ಜಮಾ ಆಗಲು ನಿಮ್ಮ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು 2024-25 ನೇ ಸಾಲಿನ ಮುಂಗಾರು ಹಂಗಾಮಿ ಬೆಳೆಗೆ ಬೆಳೆವಿಮೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಳೆ ಹಾನಿ ಪರಿಹಾರ ಹಣ ಹಾಗೂ ಬೆಳೆ ವಿಮೆ ಹಣ ಜಮಾ ಆಗಲು ನಿಮ್ಮ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಹಾಗಾಗಿ ನೀವು ಬೆಳೆ ವಿಮೆ ಹಣ ಹಾಗೂ ಬೆಳೆ ಪರಿಹಾರ ಹಣ ಪಡೆಯಬೇಕಾದರೆ ನಿಮ್ಮ ಜಮಿನಿನಲ್ಲಿರುವ ಬೆಳೆಯನ್ನು ಸಮೀಕ್ಷೆ ಮಾಡಿಸುವುದು ಕಡ್ಡಾಯ. ಇವತ್ತಿನ ಅಂಕಣದಲ್ಲಿ ನಾವು ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಿರುವ ಮಾಹಿತಿಯನ್ನು ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ. ಹಾಗಾಗಿ ಈ ಅಂಕಣವನ್ನು ಕೊನೆವರೆಗೂ ತಪ್ಪದೇ  ಓದಿರಿ.

ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಆ್ಯಪ್ ಆದ ಬೆಳೆ ದರ್ಶಕ (bele darshak) ಅನ್ನು ಗೂಗಲ್ ಪ್ಲೇಸ್ಟೋರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.

https://play.google.com/store/apps/details?id=com.crop.offcskharif_2021

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ರೈತ ಎಂದು ಆಯ್ಕೆ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಲೋಕೇಷನ್ allow ಕೊಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ವರ್ಷ,ಋತು, ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್ ಹಾಕಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನೀವುಸರ್ವೇ ನಂಬರ್, ಹಿಸ್ಸಾ ನಂಬರ್ ಹಾಕಿ ಮಾಲೀಕರ ವಿವರ ಮೇಲೆ ಕ್ಲಿಕ್ ಮಾಡಿ, ಗ್ರಾಮದ ಬೆಳೆ ಸಮೀಕ್ಷೆಗಾರರ ವಿವರ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ.

ಹಂತ -6) ನಂತರ ನೀವು ಮೇಲೆ ತೋರಿಸಿದಂತೆ ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆ ಸಮೀಕ್ಷೆಯ ಸಂಪೂರ್ಣ ಮಾಹಿತಿ ಸಿಗುತ್ತದೆ. ಅದರ ಜೊತೆಗೆ ನಿಮ್ಮ ಬೆಳೆಯನ್ನು ಯಾರು ಸಮೀಕ್ಷೆ ಮಾಡಿದ್ದಾರೆ ಅವರ ಹೆಸರು ಹಾಗೂ ಅವರ ಮೊಬೈಲ್ ನಂಬರ್ ಕೂಡ ನಿಮಗೆ ಸಿಗುತ್ತದೆ.

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಬೆಳೆ ಸಮೀಕ್ಷೆ ಮಾಡಿರುವ ಬಗ್ಗೆ ಮಾಹಿತಿಯನ್ನು ಪಡೆಯಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago