ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವೇನಾದರೂ ಕೃಷಿ ಜಮೀನನ್ನು ಹೊಂದಿದ್ದರೆ ನಿಮಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ ತೋಟಗಾರಿಕೆ ಬೆಳೆಗಳಿಗೆ ನೀರು ಉಣಿಸಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯು ಶೇಕಡಾ 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ.
ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM), ಕೃಷಿ ಭಾಗ್ಯ (Krushi Bhagya) ಹಾಗೂ ಕೃಷಿ ಯಂತ್ರೋಪಕರಣ ಈ 3 ಯೋಜನೆಗಳ ಅಡಿಯಲ್ಲಿ ಡೀಸೆಲ್ ಪಂಪ್ ಖರೀದಿಸಲು ಸಬ್ಸಿಡಿ ಹಾಗೂ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಹಾಗಾದರೆ ಯಾರು ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಅರ್ಹರು, ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಹಾಗೂ ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಮುಂತಾದ ಮಾಹಿತಿ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ರೈತರು ಸಕಾಲದಲ್ಲಿ ತಮ್ಮ ಬೆಳೆಗಳಿಗೆ ನೀರು ಉಣಿಸಿದರೆ ಅಧಿಕ ಇಳುವರಿ ಪಡೆಯಬಹುದು. ಆದರೆ ಕೆಲ ರೈತರ ಜಮೀನಿನಲ್ಲಿ ನೀರು ಇದ್ದರೂ ಅದು ಆಳದಲ್ಲಿ ಇರುವುದರಿಂದ ನೀರು ಸುಲಭವಾಗಿ ಜಮೀನಿಗೆ ಬರುವುದಿಲ್ಲ. ಈ ಕಾರಣದಿಂದ ರೈತರ ಬೆಳೆ ಹಾನಿಗೊಳಗಾಗುತ್ತದೆ.
ಈ ಸಮಸ್ಯೆಯನ್ನು ಹೋಗಲಾಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂದಾಗಿದ್ದು, ಆಳದಲ್ಲಿರುವ ನೀರನ್ನು ಎತ್ತಿ ಕೃಷಿ ಭೂಮಿಗೆ ಉಣಿಸಲು ರೈತರಿಗೆ ಡೀಸೆಲ್ ಪಂಪ್ ಸೆಟ್ ಖರೀದಿಸಲು ಪ್ರೋತ್ಸಾಹಿಸುತ್ತಿದ್ದು, ಇದರ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ ನೀಡಲು ಮುಂದಾಗಿವೆ.
ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಅರ್ಹ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ತೋಟಗಾರಿಕಾ ಇಲಾಖೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
- SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ
“SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು ಈ ಮಾಹಿತಿಯನ್ನು ಗಮನಿಸಿ.”
- ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ನಾಗರಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- BBK 12 Finale: ಬಿಗ್‌ಬಾಸ್ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.
- ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.
- ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ? ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ ಸಿಕ್ಕ ಸ್ಪಷ್ಟನೆ. ಸಂಕ್ರಾಂತಿಗೆ ಮುನ್ನ, ಪಾವತಿಗಳ ಸಮಯಸೂಚನೆ, ಹಾಗೂ ಬಾಕಿ ಉಳಿದ ಹಣವನ್ನು ಹತ್ತಿರದಲ್ಲಿ ಹೇಗೆ ಪಡೆಯಬಹುದೋ ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳು ಇಲ್ಲಿವೆ.”
- ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ ಸಹಾಯಧನ ಸಿಗುತ್ತದೆ, ಅರ್ಹತೆ ಏನು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
- ಅಜೀಂ ಪ್ರೇಮ್ಜಿ 30,000 ಸಾವಿರ ಸ್ಕಾಲರ್ಶಿಪ್, ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Azim Premji scholorship
“Azim Premji Foundation ನೀಡುವ ₹30,000 ವಾರ್ಷಿಕ ಸ್ಕಾಲರ್ಶಿಪ್ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ಬೆಂಬಲ ನೀಡುತ್ತದೆ. ಅರ್ಹತೆ, ಅರ್ಜಿ ವಿಧಾನ ಮತ್ತು ಪ್ರಮುಖ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ
- ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬವಿದ್ದರೆ ರೈತರಿಗೆ ಸಿಗಲಿದೆ ₹10,000 ಮತ್ತು ಮಾಸಿಕ ಬಾಡಿಗೆ: ಇಲ್ಲಿದೆ ಸರ್ಕಾರದ ಹೊಸ ನಿಯಮ
ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ. ಈ ನಿಯಮದಿಂದ ರೈತರ ಆದಾಯ ಹೆಚ್ಚಾಗಿ ಕೃಷಿಗೆ ಸಹಾಯವಾಗಲಿದೆ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
- ಹಳ್ಳಿಯಲ್ಲೇ ಸ್ವಂತ ಬಿಸಿನೆಸ್! ‘ಗ್ರಾಮ ಒನ್’ ಫ್ರಾಂಚೈಸಿ ಕೇಂದ್ರಕ್ಕೆ ಅರ್ಜಿ ಆಹ್ವಾನ; ಜ.15 ಲಾಸ್ಟ್ ಡೇಟ್, ಮಿಸ್ ಮಾಡ್ಕೋಬೇಡಿ!
ಹಳ್ಳಿಯಲ್ಲೇ ಸ್ವಂತ ಬಿಸಿನೆಸ್ ಆರಂಭಿಸಲು ಅವಕಾಶ! ಸರ್ಕಾರದ ಗ್ರಾಮ ಒನ್ ಫ್ರಾಂಚೈಸಿ ಕೇಂದ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ, ಅವಕಾಶ ಮಿಸ್ ಮಾಡ್ಕೋಬೇಡಿ.