ಸಬ್ಸಿಡಿ: ಡಿಸೇಲ್ ಪಂಪ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ ! ಈಗಲೇ ಅರ್ಜಿ ಸಲ್ಲಿಸಿ

ರೈತರೇ  ನೀವೇನಾದರೂ ಕೃಷಿ ಜಮೀನನ್ನು ಹೊಂದಿದ್ದರೆ ನಿಮಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ ತೋಟಗಾರಿಕೆ ಬೆಳೆಗಳಿಗೆ ನೀರು ಉಣಿಸಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯು ಶೇಕಡಾ 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ  ನೀವೇನಾದರೂ ಕೃಷಿ ಜಮೀನನ್ನು ಹೊಂದಿದ್ದರೆ ನಿಮಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ ತೋಟಗಾರಿಕೆ ಬೆಳೆಗಳಿಗೆ ನೀರು ಉಣಿಸಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯು ಶೇಕಡಾ 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಿದೆ.

Thank you for reading this post, don't forget to subscribe!

ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM), ಕೃಷಿ ಭಾಗ್ಯ (Krushi Bhagya) ಹಾಗೂ ಕೃಷಿ ಯಂತ್ರೋಪಕರಣ ಈ 3 ಯೋಜನೆಗಳ ಅಡಿಯಲ್ಲಿ ಡೀಸೆಲ್ ಪಂಪ್ ಖರೀದಿಸಲು ಸಬ್ಸಿಡಿ ಹಾಗೂ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಹಾಗಾದರೆ ಯಾರು ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯಲು ಅರ್ಹರು, ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಹಾಗೂ ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಮುಂತಾದ ಮಾಹಿತಿ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ಡೀಸೆಲ್ ಪಂಪ್ ಸೆಟ್ ಸಬ್ಸಿಡಿ?

ರೈತರು ಸಕಾಲದಲ್ಲಿ ತಮ್ಮ ಬೆಳೆಗಳಿಗೆ ನೀರು ಉಣಿಸಿದರೆ ಅಧಿಕ ಇಳುವರಿ ಪಡೆಯಬಹುದು. ಆದರೆ ಕೆಲ ರೈತರ ಜಮೀನಿನಲ್ಲಿ ನೀರು ಇದ್ದರೂ ಅದು ಆಳದಲ್ಲಿ ಇರುವುದರಿಂದ ನೀರು ಸುಲಭವಾಗಿ ಜಮೀನಿಗೆ ಬರುವುದಿಲ್ಲ. ಈ ಕಾರಣದಿಂದ ರೈತರ ಬೆಳೆ ಹಾನಿಗೊಳಗಾಗುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಈ ಸಮಸ್ಯೆಯನ್ನು ಹೋಗಲಾಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂದಾಗಿದ್ದು, ಆಳದಲ್ಲಿರುವ ನೀರನ್ನು ಎತ್ತಿ ಕೃಷಿ ಭೂಮಿಗೆ ಉಣಿಸಲು ರೈತರಿಗೆ  ಡೀಸೆಲ್ ಪಂಪ್ ಸೆಟ್ ಖರೀದಿಸಲು ಪ್ರೋತ್ಸಾಹಿಸುತ್ತಿದ್ದು, ಇದರ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ ನೀಡಲು ಮುಂದಾಗಿವೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?

  • ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ಪಹಣಿ ಪತ್ರ ( RTC)
  • ಬ್ಯಾಂಕ್ ಪಾಸ್ ಬುಕ್
  • ಅರ್ಜಿದಾರರ ಇತ್ತೀಚಿನ ಫೋಟೋ
  • ಜಮೀನಿನಲ್ಲಿ ನೀರು ಹೊಂದಿರುವ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಯಾರು ಅರ್ಹರು ?

  • ಕೃಷಿ ಜಮೀನು ಹೊಂದಿರುವ ಎಲ್ಲಾ ರೈತರು
  • ಕೃಷಿ ಹೊಂಡ ಹೊಂದಿರುವ ರೈತರು
  • ಕೃಷಿ ಹೊಂದಕ್ಕಾಗಿ ಅರ್ಜಿ ಸಲ್ಲಿಸಿರುವ ರೈತರು

ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಅರ್ಹ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ತೋಟಗಾರಿಕಾ ಇಲಾಖೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago