ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. dishaank ಅಪ್ ಮೂಲಕ ನಿಮ್ಮ ಒಂದು ಜಮೀನಿನ ವಿವರಗಳು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ ಎಂದು ತಿಳಿಸಿಕೊಡಲಾಗುವುದು.
ಎಲ್ಲ ರೈತರಿಗೂ ಅಧಿಕೃತ ವೆಬ್ಸೈಟ್ ಆದ ಮೀಡಿಯಾಚಾಣಕ್ಯ ವತಿಯಿಂದ ನಮಸ್ಕಾರಗಳು. dishaank ಅಪ್ ನಿಮ್ಮ ಒಂದು ಜಮೀನಿನ ವಿವರಗಳು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ ಎಂದು ತಿಳಿಸಿಕೊಡಲಾಗುವುದು.
Thank you for reading this post, don't forget to subscribe!ಪ್ರೀತಿಯ ರೈತರೇ ವಿಜ್ಞಾನ ಮತ್ತು ತಂತ್ರಜ್ಞಾನ ತುಂಬಾ ಮುಂದುವರೆದಿದೆ. ತಂತ್ರಜ್ಞಾನಗಳು ಕೃಷಿ ಮಾಧ್ಯಮದಲ್ಲೂ ಕೂಡ ಮುಂದುವರೆದಿವೆ. ಆದ್ದರಿಂದ ಕೃಷಿಗೆ ಮತ್ತು ರೈತರಿಗೆ ಉಪಯುಕ್ತವಾಗಲೆಂದು ರಾಜ್ಯ ಸರ್ಕಾರವು ದಿಶಾಂಕ್ ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ಹಾಗದರೆ ಈ ಆ್ಯಪ್ ಅನ್ನು ಹೇಗೆ ಬಳಸಬೇಕು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಇದನ್ನು ಓದಿ – ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೀಗೆ ಮಾಡಿ..! ಯಾವೆಲ್ಲ ದಾಖಲೆಗಳು ಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
gruhalakshmi: ಈ ಕೆಲಸ ಮಾಡಿದವರಿಗೆ ಮಾತ್ರ ಗೃಹ ಲಕ್ಷ್ಮಿ 8 ನೆ ಕಂತಿನ ಹಣ ಬರುವ ಸಾದ್ಯತೆ!!!!
ರೈತರಿಗೆ ಸಿಹಿ ಸುದ್ದಿ: ನಿಮ್ಮ ಆದಾಯ ಹೆಚ್ಚಿಸಲು ಬಂತು ಕೃಷಿ ಡ್ರೋನ್… ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Dishaank app – ಈ ಒಂದು ಆಪ್ ನ ಮೂಲಕ ನೀವು ನಿಂತಿರುವ ಜಮೀನಿನ ವಿವರಗಳನ್ನು ಅಂದರೆ ಆ ಜಮೀನು ಯಾರ ಹೆಸರಲ್ಲಿದೆ ಎಂಬುದು ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು.
ನೀವು ಜಮೀನನ್ನು ಖರೀದಿಸುವಾಗ ಅಥವಾ ಯಾವುದೇ ಪ್ಲಾಟನ್ನು ಖರೀದಿಸುವಾಗ ಆ ಒಂದು ಜಮೀನು ಯಾರ ಹೆಸರಿನಲ್ಲಿದೆ ಎಂದು ಈ ಮೇಲೆ ತಿಳಿಸಿರುವ ಆ್ಯಪ್ ಸಹಾಯದಿಂದ ಸುಲಭವಾಗಿ ಕ್ಷಣಾರ್ಧದಲ್ಲಿ ನಿಮ್ಮ ಮೊಬೈಲ್ ಮೂಲಕ ತಿಳಿದುಕೊಳ್ಳಬಹುದು. ಈ ಒಂದು ಆಪ್ ಅನ್ನು ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಉಪಯುಕ್ತವಾಗಲೆಂದು ಅಭಿವೃದ್ಧಿಪಡಿಸಿದೆ.
ಈ ಒಂದು ಆಪ್ ನ ಸಹಾಯದಿಂದ ನೀವು ಒಂದು ಜಮೀನು ಸರ್ಕಾರಕ್ಕೆ ಸೇರಿದೆಯೋ ಅಥವಾ ಬೇರೆ ಯಾವುದಾದರೂ ಸಂಸ್ಥೆ ಅಡಿ ಇದೆಯೋ ಎಂದು ತಿಳಿದುಕೊಳ್ಳಬಹುದು. ಅದರಂತೆ ನೀವು ನಿಂತಿರುವ ಪ್ಲಾಟ್ ನ ಭೂ ನಕ್ಷೆ ಮತ್ತು ಸರ್ವೆ ನಂಬರ್ ಮತ್ತು ಅಕ್ಕ ಪಕ್ಕದ ಪ್ರದೇಶದ ವಿವರಗಳನ್ನು ಸಹ ತಿಳಿದುಕೊಳ್ಳಬಹುದು.
ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಈ ಒಂದು ಆಪ್ ಅನ್ನು ಡೌನ್ಲೋಡ್ ಮಾಡಬಹುದು
https://play.google.com/store/apps/details?id=com.ksrsac.sslr&hl=en_IN
ನೀವು ಈ ಒಂದು ಆಪನ್ನು ಪ್ಲೇ ಸ್ಟೋರ್ ಮೂಲಕ ಇನ್ಸ್ಟಾಲ್ ಮಾಡಿದ ನಂತರ ಓಪನ್ ಮಾಡಿಕೊಳ್ಳಿ ನಂತರ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ಕಂದಾಯ ಇಲಾಖೆ ಕರ್ನಾಟಕ ಸರ್ಕಾರ ದಿಶಾಂಕ್ ಗೆ ಸ್ವಾಗತ ಎಂದು ನಿಮಗೊಂದು ಮೆಸೇಜ್ ಕಾಣುತ್ತದೆ ಆಮೇಲೆ ಅಕ್ಸೆಸ್ ಡಿವೈಸ್ ಮೇಲೆ ಕಾಣುತ್ತದೆ.
ನಂತರ ನೀವು ನಿಮ್ಮ ಒಂದು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ಜಿಪಿಎಸ್ ಆನ್ ಮಾಡಿಕೊಳ್ಳಿ. ಆಗ ನಿಮಗೆ ನಿಂತಿರುವ ಸ್ಥಳದ ಒಂದು ವಿವರಣೆ ಸಿಗುತ್ತದೆ ಅಥವಾ ಸರ್ವೆ ನಂಬರ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಹೆಚ್ಚಿನ ವಿವರಗಳಿಗಾಗಿ ನಿಮಗೆ ಮೇಲೆ ಕಾಣುತ್ತಿರುವ ವಿವರಗಳ ಮೇಲೆ ಕ್ಲಿಕ್ ಮಾಡಿಕೊಳ್ಳಿ ಅವಾಗ ನಿಮಗೆ ಮತ್ತೊಂದು ಪೇಜ್ ಓಪನ್ ಆಗಿ ನೀವು ಮಾಲೀಕರ ವಿವರಗಳನ್ನು ಸರ್ವೆ ಸಂಖ್ಯೆ ಹಿಸ್ಸಾ ನಂಬರ್ ಇತ್ಯಾದಿಗಳ ವಿವರಗಳನ್ನು ತಿಳಿದುಕೊಳ್ಳಬಹುದು.
ಅಧಿಕೃತ ವೆಬ್ಸೈಟ್ ಆದ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…