ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ರಾಮ ಮಂದಿರದ ಭವ್ಯ ನಿರ್ಮಾಣವನ್ನು ಬಿಜೆಪಿ ತನ್ನ ಹಿಂದಿನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಲ್ಲಿ ರಾಮಲಲ್ಲನ ವಿಗ್ರಹವನ್ನು ಸ್ಥಾಪಿಸುವಲ್ಲಿ ಮೋದಿ ಸರ್ಕಾರ ಯಶಸ್ವಿ ಆಗಿತ್ತು. ಇದನ್ನೇ ಈ ವರ್ಷದ ಲೋಕ ಸಭಾ ಚುನಾವಣೆಯ ಪ್ರಚಾರ ವಿಷಯವಾಗಿ ಬಿಜೆಪಿ ಬಳಸಿಕೊಂಡಿತ್ತು. ಆದರೆ ಇದೀಗ ಅಯೋಧ್ಯಾ ನಗರದ ಮತದಾರ ಬಿಜೆಪಿಗೆ ಶಾಕ್ ನೀಡಿದ್ದಾನೆ.
ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!
ಅಯೋಧ್ಯಾ ನಗರದ ವ್ಯಾಪ್ತಿಯಲ್ಲಿ ಬರುವ ಫೈಜಾಬಾದ್ ಮತಕ್ಷೇತ್ರದ ಒಟ್ಟು ಮತದಾರರ ಪೈಕಿ ಶೇಕಡಾ 84% ರಷ್ಟು ಹಿಂದೂ ಮತದಾರರಿದ್ದಾರೆ. ರಾಮ ಮಂದಿರದ ಹಿನ್ನೆಲೆಯಲ್ಲಿ ಈ ಬಾರಿ ಈ ಮತಕ್ಷೇತ್ರ ಬಿಜೆಪಿ ಪಾಲಾಗುವುದು ಫಿಕ್ಸ ಎಂದು ಎಲ್ಲರೂ ತಿಳಿದುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿಯಾದ ಲಲ್ಲೂ ಸಿಂಗ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾದ ಅವಧೇಶ ಪ್ರಸಾದ್ ಅವರು ಭಾರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಭುವನೇಶ್ವರ್ ಕುಮಾರ್ ಕಂಬ್ಯಾಕ್ ಅನ್ನು `ಧುರಂದರ್’ಅಕ್ಷಯ್ ಖನ್ನಾಗೆ ಹೋಲಿಕೆ; ರೋಹಿಶ್ ಶರ್ಮಾ ಹೃದಯಸ್ಪರ್ಶಿ ಸಂದೇಶಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ. ಈ ಸುದ್ದಿಯ ಸಂಪೂರ್ಣ ಮಾಹಿತಿ ಇಲ್ಲಿದೆ.
- PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ ಕಿಸಾನ್ ಹಣದ ಸ್ಥಿತಿ ಪರಿಶೀಲಿಸುವ ವಿಧಾನ ಹಾಗೂ ರೈತರು ತಿಳಿದುಕೊಳ್ಳಬೇಕಾದ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
- *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
- Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆKarnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ!ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
- RRB Recruitment 2026: ಪದವೀಧರರಿಗೆ ಭರ್ಜರಿ ಗುಡ್ನ್ಯೂಸ್; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿRRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.









