ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಉಂಟಾಗುತ್ತಿದೆ. ಕಾರಣ ಯಾವ ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯನ್ನು ಚುನಾವಣಾ ಪ್ರಚಾರದ ಕೇಂದ್ರ ಬಿಂದು ಮಾಡಿ ಬಿಜೆಪಿ ಮತ ಬೇಟೆಗೆ ಮುಂದಾಗಿತ್ತೋ ಈಗ ಅದೇ ಅಯೋಧ್ಯಾ ರಾಮ ಮಂದಿರದ ಮತ ಕ್ಷೇತ್ರವಾದ ಫೈಜಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಅನುಭವಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ರಾಮ ಮಂದಿರದ ಭವ್ಯ ನಿರ್ಮಾಣವನ್ನು ಬಿಜೆಪಿ ತನ್ನ ಹಿಂದಿನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಲ್ಲಿ ರಾಮಲಲ್ಲನ ವಿಗ್ರಹವನ್ನು ಸ್ಥಾಪಿಸುವಲ್ಲಿ ಮೋದಿ ಸರ್ಕಾರ ಯಶಸ್ವಿ ಆಗಿತ್ತು. ಇದನ್ನೇ ಈ ವರ್ಷದ ಲೋಕ ಸಭಾ ಚುನಾವಣೆಯ ಪ್ರಚಾರ ವಿಷಯವಾಗಿ ಬಿಜೆಪಿ ಬಳಸಿಕೊಂಡಿತ್ತು. ಆದರೆ ಇದೀಗ ಅಯೋಧ್ಯಾ ನಗರದ ಮತದಾರ ಬಿಜೆಪಿಗೆ ಶಾಕ್ ನೀಡಿದ್ದಾನೆ.
ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!
ಅಯೋಧ್ಯಾ ನಗರದ ವ್ಯಾಪ್ತಿಯಲ್ಲಿ ಬರುವ ಫೈಜಾಬಾದ್ ಮತಕ್ಷೇತ್ರದ ಒಟ್ಟು ಮತದಾರರ ಪೈಕಿ ಶೇಕಡಾ 84% ರಷ್ಟು ಹಿಂದೂ ಮತದಾರರಿದ್ದಾರೆ. ರಾಮ ಮಂದಿರದ ಹಿನ್ನೆಲೆಯಲ್ಲಿ ಈ ಬಾರಿ ಈ ಮತಕ್ಷೇತ್ರ ಬಿಜೆಪಿ ಪಾಲಾಗುವುದು ಫಿಕ್ಸ ಎಂದು ಎಲ್ಲರೂ ತಿಳಿದುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿಯಾದ ಲಲ್ಲೂ ಸಿಂಗ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾದ ಅವಧೇಶ ಪ್ರಸಾದ್ ಅವರು ಭಾರಿ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…