ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯ ಫಲಿತಾಂಶ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಅಂಕಣದಲ್ಲಿ ಬಿಜೆಪಿಗೆ ಈ ಬಾರಿಯ ಫಲಿತಾಂಶದಲ್ಲಿ ಉಂಟಾದ ಶಾಕ್ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಒಡಿಶಾ ರಾಜ್ಯದ ಹಾಲಿ ಮುಖ್ಯಮಂತ್ರಿಯಾಗಿರುವ ನವೀನ್ ಪಟ್ನಾಯಕ್ ಅವರಿಗೆ ತಮ್ಮ ಸ್ವಂತ ರಾಜ್ಯದಲ್ಲಿ ತಮ್ಮ ಮತಕ್ಷೇತ್ರದಲ್ಲಿ ಸೋಲು ಉಂಟಾಗಿದೆ
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿಯ ಫಲಿತಾಂಶ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಅಂಕಣದಲ್ಲಿ ಬಿಜೆಪಿಗೆ ಈ ಬಾರಿಯ ಫಲಿತಾಂಶದಲ್ಲಿ ಉಂಟಾದ ಶಾಕ್ ಬಗ್ಗೆ ಮಾಹಿತಿ ನೀಡಿದ್ದೇವೆ. ಇದೀಗ ಒಡಿಶಾ ರಾಜ್ಯದ ಹಾಲಿ ಮುಖ್ಯಮಂತ್ರಿಯಾಗಿರುವ ನವೀನ್ ಪಟ್ನಾಯಕ್ ಅವರಿಗೆ ತಮ್ಮ ಸ್ವಂತ ರಾಜ್ಯದಲ್ಲಿ ತಮ್ಮ ಮತಕ್ಷೇತ್ರದಲ್ಲಿ ಸೋಲು ಉಂಟಾಗಿದೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ಒಡಿಶಾದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಹೊಂದಿದ್ದ ಒಡಿಶಾದ 5 ಬಾರಿಯ ಮುಖ್ಯಮಂತ್ರಿಯಾಗಿದ್ದ ನವೀನ್ ಪಟ್ನಾಯಕ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶ ಶಾಕ್ ನೀಡಿದೆ. ಇದೇ ಮೊದಲ ಬಾರಿಗೆ ಅವರಿಗೆ ಲೋಕ ಸಭಾ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವ ಆಗಿದೆ. ಒಡಿಶಾದ ಒಟ್ಟು 21 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ಒಂದೇ 19 ಸೀಟುಗಳನ್ನು ತನ್ನದಾಗಿಸಿಕೊಂಡು ಒಡಿಶಾದಲ್ಲಿ ಇತಿಹಾಸ ರಚಿಸಿದೆ. ಇನ್ನು ಈ ಸಾಲಿನ ಮೂಲಕ ಒಡಿಶಾದ ಮುಖ್ಯ ಮಂತ್ರಿಯಾದ ನವೀನ ಪಟ್ನಾಯಕ್ ಅವರಿಗೆ ಭಾರಿ ಮುಖಭಂಗ ಉಂಟಾಗಿದೆ.
ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!
ಇನ್ನೊಂದೆಡೆ ಅಮೇಠಿಯಲ್ಲಿ ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕಿಯಾದ ಹಾಗೂ ಹಾಲಿ ಕ್ಯಾಬಿನೆಟ್ ಸಚಿವರೂ ಆಗಿದ್ದ ಸ್ಮೃತಿ ಇರಾನಿ ಅವರು ಕಾಂಗ್ರೇಸ್ ಅಭ್ಯರ್ಥಿಯಾದ ಕಿಶೋರಿ ಲಾಲ್ ಶರ್ಮಾ ಅವರ್a ಎದುರು 1 ಲಕ್ಷದ ಅಂತರದಿಂದ ಸೋಲು ಅನುಭವಿಸಿದ್ದಾರೆ. ಒಟ್ಟಾರೆಯಾಗಿ ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಒಟ್ಟು 295 ಸೀಟುಗಳಲ್ಲಿ ಜಯ ದಾಖಲಿಸಿದೆ. ಇನ್ನೂ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು 233 ಸೀಟುಗಳಲ್ಲಿ ಜಯ ದಾಖಲಿಸಿದೆ.
ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು…